Skip to content
ThuthiThuthiThuthi
Ezekiel · chapter 45 · verse 10

Ezekiel 45:10 in Kannada

ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್‌ (ಅಳತೆ) ನಿಮಗಿರಬೇಕು.

Nyaaya vaada traasoo nyaayavaada ephavoo nyaayavaada bat (alate) nimagirabeku.

Ezekiel 45:10 in English

King James Version (KJV)
Ye shall have just balances, and a just ephah, and a just bath.
World English Bible (WEB)
“You shall have just balances, a just ephah, and a just bath.
American Standard Version (ASV)
Ye shall have just balances, and a just ephah, and a just bath.
Bible in Basic English (BBE)
Have true scales and a true ephah and a true bath.
Darby Translation (DBY)
Ye shall have just balances, and a just ephah, and a just bath.
Webster's Bible (WBS)
Ye shall have just balances, and a just ephah, and a just bath.
Young's Literal Translation (YLT)
Just balances, and a just ephah, and a just bath — ye have.

Read in context

  1. 8ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
  2. 9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
  3. 10ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್‌ (ಅಳತೆ) ನಿಮಗಿರಬೇಕು.
  4. 11ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
  5. 12ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
Read all of Ezekiel 45

Cross references

Original words (Hebrew)

Ezekiel 45:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.