Ezekiel · chapter 45 · verse 12
Ezekiel 45:12 in Kannada
ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
Shekel ippattu geraa aagirabeku. Nimma maaneyu ippattu shekelu ippattaidu shekelu mattu hadinaidu shekelu aagirabeku.
Ezekiel 45:12 in English
- King James Version (KJV)
- And the shekel [shall be] twenty gerahs: twenty shekels, five and twenty shekels, fifteen shekels, shall be your maneh.
- World English Bible (WEB)
- The shekel shall be twenty gerahs. Twenty shekels plus twenty-five shekels plus fifteen shekels shall be your mina.
- American Standard Version (ASV)
- And the shekel shall be twenty gerahs; twenty shekels, five and twenty shekels, fifteen shekels, shall be your maneh.
- Bible in Basic English (BBE)
- And the shekel is to be twenty gerahs: five shekels are five, and ten shekels are ten, and your maneh is to be fifty shekels
- Darby Translation (DBY)
- And the shekel shall be twenty gerahs; twenty shekels, five and twenty shekels, fifteen shekels, shall be your maneh.
- Webster's Bible (WBS)
- And the shekel [shall be] twenty gerahs: twenty shekels, five and twenty shekels, fifteen shekels, shall be your maneh.
- Young's Literal Translation (YLT)
- And, the shekel [is] twenty gerah: twenty shekels, five and twenty shekels, fifteen shekels — is your maneh.
Read in context
- 10ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್ (ಅಳತೆ) ನಿಮಗಿರಬೇಕು.
- 11ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
- 12ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
- 13ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,
- 14ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್.
Cross references
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Leviticus 27:25 ಯಾಜಕಕಾಂಡ 27:25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
- Numbers 3:47 ಅರಣ್ಯಕಾಂಡ 3:47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
Original words (Hebrew)
- shekel · H8255שֶׁקֶל sheqel
- twenty · H6242עֶשְׂרִים ʻesrîym
- gerahs · H1626גֵּרָה gêrâh
- twenty · H6242עֶשְׂרִים ʻesrîym
- shekels · H8255שֶׁקֶל sheqel
- five · H2568חָמֵשׁ châmêsh
- twenty · H6242עֶשְׂרִים ʻesrîym
- shekels · H8255שֶׁקֶל sheqel
- fifteen · H2568חָמֵשׁ châmêsh
- shekels · H8255שֶׁקֶל sheqel
- maneh · H4488מָנֶה mâneh