Skip to content
ThuthiThuthiThuthi
Ezekiel · chapter 45 · verse 13

Ezekiel 45:13 in Kannada

ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,

Neevu arpisabekaada kaanikegalu godhiya homerinalli ephada aarane paalu mattu baarliya homerinalli ephada aarane paalannu kodabeku,

Ezekiel 45:13 in English

King James Version (KJV)
This [is] the oblation that ye shall offer; the sixth part of an ephah of an homer of wheat, and ye shall give the sixth part of an ephah of an homer of barley:
World English Bible (WEB)
“‘“This is the offering that you shall offer: the sixth part of an ephah from a homer of wheat, and you shall give the sixth part of an ephah from a homer of barley,
American Standard Version (ASV)
This is the oblation that ye shall offer: the sixth part of an ephah from a homer of wheat; and ye shall give the sixth part of an ephah from a homer of barley;
Bible in Basic English (BBE)
This is the offering you are to give: a sixth of an ephah out of a homer of wheat, and a sixth of an ephah out of a homer of barley;
Darby Translation (DBY)
This is the heave-offering which ye shall offer: the sixth part of an ephah out of a homer of wheat, and ye shall give the sixth part of an ephah out of a homer of barley;
Webster's Bible (WBS)
This [is] the oblation that ye shall offer; the sixth part of an ephah of a homer of wheat, and ye shall give the sixth part of an ephah of a homer of barley;
Young's Literal Translation (YLT)
'This [is] the heave-offering that ye lift up; a sixth part of the ephah of a homer of wheat, also ye have given a sixth part of the ephah of a homer of barley,

Read in context

  1. 11ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
  2. 12ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
  3. 13ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,
  4. 14ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್‌ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್‌ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್‌.
  5. 15ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
Read all of Ezekiel 45

Original words (Hebrew)

Ezekiel 45:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.