Skip to content
ThuthiThuthiThuthi
Ezekiel · chapter 45 · verse 14

Ezekiel 45:14 in Kannada

ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್‌ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್‌ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್‌.

Ennege sambandhisidavu galalli bat enneya niyama enandare--hattu batagalulla homer iruva korinolaginda neevu battina hattane paalannu arpisabeku; yaakandare hattu batgalu onde homer.

Ezekiel 45:14 in English

King James Version (KJV)
Concerning the ordinance of oil, the bath of oil, [ye shall offer] the tenth part of a bath out of the cor, [which is] an homer of ten baths; for ten baths [are] an homer:
World English Bible (WEB)
and the set portion of oil, of the bath of oil, one tenth of a bath out of the cor, which is ten baths, even a homer (for ten baths are a homer),
American Standard Version (ASV)
and the set portion of oil, of the bath of oil, the tenth part of a bath out of the cor, [which is] ten baths, even a homer (for ten baths are a homer);
Bible in Basic English (BBE)
And the fixed measure of oil is to be a tenth of a bath from the cor, for ten baths make up the cor;
Darby Translation (DBY)
and the set portion of oil, by the bath of oil, the tenth part of a bath out of a cor, [which is] a homer of ten baths, for ten baths are a homer;
Webster's Bible (WBS)
Concerning the ordinance of oil, the bath of oil, [ye shall offer] the tenth part of a bath out of the cor, [which is] a homer of ten baths: for ten baths [are] a homer:
Young's Literal Translation (YLT)
and the portion of oil, the bath of oil, a tenth part of the bath out of the cor, a homer of ten baths — for ten baths [are] a homer;

Read in context

  1. 12ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
  2. 13ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,
  3. 14ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್‌ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್‌ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್‌.
  4. 15ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
  5. 16ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.
Read all of Ezekiel 45

Original words (Hebrew)

Ezekiel 45:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.