Ezekiel · chapter 45 · verse 16
Ezekiel 45:16 in Kannada
ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.
Deshadalliruva jana rellaroo ee kaanikeyannu israayelana prabhu vigaagi kodabeku.
Ezekiel 45:16 in English
- King James Version (KJV)
- All the people of the land shall give this oblation for the prince in Israel.
- World English Bible (WEB)
- “All the people of the land shall give to this offering for the prince in Israel.
- American Standard Version (ASV)
- All the people of the land shall give unto this oblation for the prince in Israel.
- Bible in Basic English (BBE)
- All the people are to give this offering to the ruler.
- Darby Translation (DBY)
- All the people of the land shall be [held] to this heave-offering for the prince in Israel.
- Webster's Bible (WBS)
- All the people of the land shall give this oblation for the prince in Israel.
- Young's Literal Translation (YLT)
- All the people of the land are at this heave-offering for the prince in Israel.
Read in context
- 14ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್.
- 15ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
- 16ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.
- 17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- 18ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
Cross references
- Isaiah 16:1 ಯೆಶಾಯ 16:1ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
- Exodus 30:14–15 ವಿಮೋಚನಕಾಂಡ 30:14–15ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.