Ezekiel · chapter 45 · verse 19
Ezekiel 45:19 in Kannada
ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
Yaajakanu paapabaliya raktavannu tegedukondu balipeethada anchina naalku moole galigoo olagina angalada baagilina anchige hachchabeku;
Ezekiel 45:19 in English
- King James Version (KJV)
- And the priest shall take of the blood of the sin offering, and put [it] upon the posts of the house, and upon the four corners of the settle of the altar, and upon the posts of the gate of the inner court.
- World English Bible (WEB)
- The priest shall take of the blood of the sin offering and put it on the door posts of the house, and on the four corners of the ledge of the altar, and on the posts of the gate of the inner court.
- American Standard Version (ASV)
- And the priest shall take of the blood of the sin-offering, and put it upon the door-posts of the house, and upon the four corners of the ledge of the altar, and upon the posts of the gate of the inner court.
- Bible in Basic English (BBE)
- And the priest is to take some of the blood of the sin-offering and put it on the uprights at the sides of the doors of the house, and on the four angles of the shelf of the altar, and on the sides of the doorway of the inner square.
- Darby Translation (DBY)
- And the priest shall take of the blood of the sin-offering, and put it upon the posts of the house, and upon the four corners of the settle of the altar, and upon the posts of the gate of the inner court.
- Webster's Bible (WBS)
- And the priest shall take of the blood of the sin-offering, and put [it] upon the posts of the house, and upon the four corners of the settle of the altar, and upon the posts of the gate of the inner court.
- Young's Literal Translation (YLT)
- and the priest hath taken of the blood of the sin offering, and hath put on the door-post of the house, and on the four corners of the border of the altar, and on the post of the gate of the inner court.
Read in context
- 17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- 18ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
- 19ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
- 20ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.
- 21ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
Cross references
- Ezekiel 43:20 ಯೆಹೆಜ್ಕೇಲನು 43:20ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
- Leviticus 16:18–20 ಯಾಜಕಕಾಂಡ 16:18–20ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು. ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು. ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
- Ezekiel 43:14 ಯೆಹೆಜ್ಕೇಲನು 43:14ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
- Ezekiel 43:17 ಯೆಹೆಜ್ಕೇಲನು 43:17ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
Original words (Hebrew)
- priest · H3548כֹּהֵן kôhên
- take · H3947לָקַח lâqach
- blood · H1818דָּם dâm
- offering · H2403חַטָּאָה chaṭṭâʼâh
- put · H5414נָתַן nâthan
- posts · H4201מְזוּזָה mᵉzûwzâh
- house · H1004בַּיִת bayith
- four · H702אַרְבַּע ʼarbaʻ
- corners · H6438פִּנָּה pinnâh
- settle · H5835עֲזָרָה ʻăzârâh
- altar · H4196מִזְבֵּחַ mizbêach
- posts · H4201מְזוּזָה mᵉzûwzâh
- gate · H8179שַׁעַר shaʻar
- inner · H6442פְּנִימִי pᵉnîymîy
- court · H2691חָצֵר châtsêr