Ezekiel · chapter 45 · verse 2
Ezekiel 45:2 in Kannada
ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
Illi ee parishuddha sthalakkaagi ainooru mola uddada, ainooru mola agalada chachchaukavaagiruvadu, upanagarakkaagi alli suttaloo aivattu mola iruvadu.
Ezekiel 45:2 in English
- King James Version (KJV)
- Of this there shall be for the sanctuary five hundred [in length], with five hundred [in breadth], square round about; and fifty cubits round about for the suburbs thereof.
- World English Bible (WEB)
- Of this there shall be a five hundred by five hundred square for the holy place, and fifty cubits for its pasture lands all around.
- American Standard Version (ASV)
- Of this there shall be for the holy place five hundred [in length] by five hundred [in breadth], square round about; and fifty cubits for the suburbs thereof round about.
- Bible in Basic English (BBE)
- Of this, a square five hundred long and five hundred wide is to be for the holy place, with a space of fifty cubits all round it.
- Darby Translation (DBY)
- Of this there shall be for the sanctuary five hundred [reeds] by five hundred, square round about; and fifty cubits round about for the suburbs thereof.
- Webster's Bible (WBS)
- Of this there shall be for the sanctuary five hundred [in length] , with five hundred [in breadth] , square around; and fifty cubits around for the suburbs of it.
- Young's Literal Translation (YLT)
- There is of this for the sanctuary five hundred by five hundred, square, round about; and fifty cubits of suburb [is] to it round about.
Read in context
- 1ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
- 2ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
- 3ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
- 4ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
Cross references
- Ezekiel 42:16–20 ಯೆಹೆಜ್ಕೇಲನು 42:16–20ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು. ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು. ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು. ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಐನೂರು ಕೋಲೆಂದು ಅಳೆದನು.ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು. ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
- Ezekiel 27:28 ಯೆಹೆಜ್ಕೇಲನು 27:28ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
Original words (Hebrew)
- sanctuary · H6944קֹדֶשׁ qôdesh
- five · H2568חָמֵשׁ châmêsh
- hundred · H3967מֵאָה mêʼâh
- five · H2568חָמֵשׁ châmêsh
- hundred · H3967מֵאָה mêʼâh
- square · H7251רָבַע râbaʻ
- about · H5439סָבִיב çâbîyb
- fifty · H2572חֲמִשִּׁים chămishshîym
- cubits · H520אַמָּה ʼammâh
- about · H5439סָבִיב çâbîyb
- suburbs · H4054מִגְרָשׁ migrâsh