Ezekiel · chapter 45 · verse 20
Ezekiel 45:20 in Kannada
ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.
Ee prakaara neenu tingalina elane dinadalli tappi hoguva ellarigaagiyoo buddhi heenarigaagiyoo maadabeku. Heege neevu aalayakkoskaravaagi samaadhaanapadisabeku.
Ezekiel 45:20 in English
- King James Version (KJV)
- And so thou shalt do the seventh [day] of the month for every one that erreth, and for [him that is] simple: so shall ye reconcile the house.
- World English Bible (WEB)
- So you shall do on the seventh day of the month for everyone who errs, and for him who is simple. So you shall make atonement for the house.
- American Standard Version (ASV)
- And so thou shalt do on the seventh [day] of the month for every one that erreth, and for him that is simple: so shall ye make atonement for the house.
- Bible in Basic English (BBE)
- And this you are to do on the seventh day of the month for everyone who is in error and for the feeble-minded: you are to make the house free from sin.
- Darby Translation (DBY)
- So thou shalt do also on the seventh of the month for every one that erreth, and for the simple; and ye shall make atonement for the house.
- Webster's Bible (WBS)
- And so thou shalt do the seventh [day] of the month for every one that erreth, and for [him that is] simple: so shall ye reconcile the house.
- Young's Literal Translation (YLT)
- And so thou dost do on the seventh of the month, because of each erring one, and because of the simple one — and ye have purified the house.
Read in context
- 18ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
- 19ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
- 20ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.
- 21ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
- 22ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
Cross references
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Leviticus 4:27–35 ಯಾಜಕಕಾಂಡ 4:27–35ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು. ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು. ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು. ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು; ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Ezekiel 45:18 ಯೆಹೆಜ್ಕೇಲನು 45:18ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
- Ezekiel 45:15 ಯೆಹೆಜ್ಕೇಲನು 45:15ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
- Leviticus 16:20 ಯಾಜಕಕಾಂಡ 16:20ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- Romans 16:18–19 ರೋಮಾಪುರದವರಿಗೆ 16:18–19ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.