Skip to content
ThuthiThuthiThuthi
Ezekiel · chapter 45 · verse 21

Ezekiel 45:21 in Kannada

ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.

Modalane tingalina hadinaalkane dinadalli nimage elu dinagala habbavaagiruva paska habbavu irabeku; adaralli neevu huliyillada rotti yannu tinnabeku.

Ezekiel 45:21 in English

King James Version (KJV)
In the first [month], in the fourteenth day of the month, ye shall have the passover, a feast of seven days; unleavened bread shall be eaten.
World English Bible (WEB)
“‘“In the first month, on the fourteenth day of the month, you shall have the Passover, a feast of seven days; unleavened bread shall be eaten.
American Standard Version (ASV)
In the first [month], in the fourteenth day of the month, ye shall have the passover, a feast of seven days; unleavened bread shall be eaten.
Bible in Basic English (BBE)
In the first month, on the fourteenth day of the month, you are to have the Passover, a feast of seven days; unleavened bread is to be your food.
Darby Translation (DBY)
In the first [month], on the fourteenth day of the month, ye shall have the passover, a feast of seven days: unleavened bread shall be eaten.
Webster's Bible (WBS)
In the first [month] , in the fourteenth day of the month, ye shall have the passover, a feast of seven days; unleavened bread shall be eaten.
Young's Literal Translation (YLT)
'In the first [month], in the fourteenth day of the month, ye have the passover, a feast of seven days, unleavened food is eaten.

Read in context

  1. 19ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
  2. 20ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.
  3. 21ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
  4. 22ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
  5. 23ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
Read all of Ezekiel 45

Cross references

Original words (Hebrew)

Ezekiel 45:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.