Skip to content
ThuthiThuthiThuthi
Ezekiel · chapter 45 · verse 22

Ezekiel 45:22 in Kannada

ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.

Aa dinadalli prabhuvu tanagaagiyoo deshada ellaa janarigaagiyoo paapabaligaagi horiyannu siddhamaadabeku.

Ezekiel 45:22 in English

King James Version (KJV)
And upon that day shall the prince prepare for himself and for all the people of the land a bullock [for] a sin offering.
World English Bible (WEB)
On that day the prince shall prepare for himself and for all the people of the land a bull for a sin offering.
American Standard Version (ASV)
And upon that day shall the prince prepare for himself and for all the people of the land a bullock for a sin-offering.
Bible in Basic English (BBE)
And on that day the ruler is to give for himself and for all the people of the land an ox for a sin-offering.
Darby Translation (DBY)
And upon that day shall the prince offer for himself and for all the people of the land a bullock for a sin-offering.
Webster's Bible (WBS)
And upon that day shall the prince prepare for himself and for all the people of the land a bullock [for] a sin-offering.
Young's Literal Translation (YLT)
And the prince hath prepared on that day, for himself, and for all the people of the land, a bullock, a sin-offering.

Read in context

  1. 20ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.
  2. 21ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
  3. 22ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
  4. 23ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
  5. 24ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
Read all of Ezekiel 45

Cross references

Original words (Hebrew)

Ezekiel 45:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.