Skip to content
ThuthiThuthiThuthi
Ezekiel · chapter 45 · verse 23

Ezekiel 45:23 in Kannada

ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;

Habbada elu divasagalalli prati dinavoo avanu kartanige dahanabaligaagi poornaangavaada elu horigalannoo elu tagarugalannoo mattu prati dinavoo paapabaligaagi mekeya mariyannoo siddhamaadabeku;

Ezekiel 45:23 in English

King James Version (KJV)
And seven days of the feast he shall prepare a burnt offering to the LORD, seven bullocks and seven rams without blemish daily the seven days; and a kid of the goats daily [for] a sin offering.
World English Bible (WEB)
The seven days of the feast he shall prepare a burnt offering to the LORD, seven bulls and seven rams without defect daily the seven days; and a male goat daily for a sin offering.
American Standard Version (ASV)
And the seven days of the feast he shall prepare a burnt-offering to Jehovah, seven bullocks and seven rams without blemish daily the seven days; and a he-goat daily for a sin-offering.
Bible in Basic English (BBE)
And on the seven days of the feast he is to give a burned offering to the Lord, seven oxen and seven sheep without any mark on them, every day for seven days; and a he-goat every day for a sin-offering.
Darby Translation (DBY)
And the seven days of the feast he shall offer a burnt-offering to Jehovah, seven bullocks and seven rams without blemish daily for the seven days; and a he-goat daily for a sin-offering.
Webster's Bible (WBS)
And seven days of the feast he shall prepare a burnt-offering to the LORD, seven bullocks and seven rams without blemish daily the seven days; and a kid of the goats daily [for] a sin-offering.
Young's Literal Translation (YLT)
And the seven days of the feast he prepareth a burnt-offering to Jehovah, seven bullocks, and seven rams, perfect ones, daily seven days, and a sin-offering, a kid of the goats, daily.

Read in context

  1. 21ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
  2. 22ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
  3. 23ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
  4. 24ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
  5. 25ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
Read all of Ezekiel 45

Cross references

Original words (Hebrew)

Ezekiel 45:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.