Skip to content
ThuthiThuthiThuthi
Ezekiel · chapter 45 · verse 24

Ezekiel 45:24 in Kannada

ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.

Avanu horige ondu epha, tagarige ondu epha, ee prakaara aahaara arpaneyannoo, ephakke ondu hinnu enneyannoo siddhamaadabeku.elane tingalina hadinaidane dinadalli elu divasagala habbadalli avanu paapabaliya vishayavaagiyoo dahanabaliya vishayavaagiyoo aahaarada arpaneya vishaya vaagiyoo enneya vishayavaagiyoo ide reeti maadabeku.

Ezekiel 45:24 in English

King James Version (KJV)
And he shall prepare a meat offering of an ephah for a bullock, and an ephah for a ram, and an hin of oil for an ephah.
World English Bible (WEB)
He shall prepare a meal offering, an ephah for a bull, an ephah for a ram, and a hin of oil to an ephah.
American Standard Version (ASV)
And he shall prepare a meal-offering, an ephah for a bullock, and an ephah for a ram, and a hin of oil to an ephah.
Bible in Basic English (BBE)
And he is to give a meal offering, an ephah for every ox and an ephah for every sheep and a hin of oil to every ephah.
Darby Translation (DBY)
And he shall offer an oblation of an ephah for a bullock, and an ephah for a ram; and oil, a hin for an ephah.
Webster's Bible (WBS)
And he shall prepare a meat-offering of an ephah for a bullock, and an ephah for a ram, and a hin of oil for an ephah.
Young's Literal Translation (YLT)
And a present of an ephah for a bullock, and an ephah for a ram, he doth prepare, and of oil a hin for an ephah.

Read in context

  1. 22ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
  2. 23ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
  3. 24ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
  4. 25ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
Read all of Ezekiel 45

Cross references

Original words (Hebrew)

Ezekiel 45:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.