Skip to content
ThuthiThuthiThuthi
Ezekiel · chapter 45 · verse 3

Ezekiel 45:3 in Kannada

ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.

Ee alateyu, ippattaidu saavira mola uddavaagiyoo hattu saavira mola agalavaagiyoo iruvante neenu aleyabeku parishuddha sthalavoo ati shuddhavaadaddoo irabeku; parishuddhavaada jaagavoo aagirabeku.

Ezekiel 45:3 in English

King James Version (KJV)
And of this measure shalt thou measure the length of five and twenty thousand, and the breadth of ten thousand: and in it shall be the sanctuary [and] the most holy [place].
World English Bible (WEB)
Of this measure you shall measure a length of twenty-five thousand, and a width of ten thousand. In it shall be the sanctuary, which is most holy.
American Standard Version (ASV)
And of this measure shalt thou measure a length of five and twenty thousand, and a breadth of ten thousand: and in it shall be the sanctuary, which is most holy.
Bible in Basic English (BBE)
And of this measure, let a space be measured, twenty-five thousand long and ten thousand wide: in it there will be the holy place, even the most holy.
Darby Translation (DBY)
And of this measure shalt thou measure the length of five and twenty thousand, and the breadth of ten thousand; and in it shall be the sanctuary, the holy of holies.
Webster's Bible (WBS)
And of this measure shalt thou measure the length of five and twenty thousand, and the breadth of ten thousand: and in it shall be the sanctuary [and] the most holy [place] .
Young's Literal Translation (YLT)
And by this measure thou dost measure: the length [is] five and twenty thousand, and the breadth ten thousand: and in it is the sanctuary, the holy of holies.

Read in context

  1. 1ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
  2. 2ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
  3. 3ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
  4. 4ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
  5. 5ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
Read all of Ezekiel 45

Cross references

Original words (Hebrew)

Ezekiel 45:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.