Ezekiel · chapter 45 · verse 4
Ezekiel 45:4 in Kannada
ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
Deshada parishuddha bhaagavu kartanige seve maadalu saviాpi suvanta, parishuddha sthalada sevakaraadanta yaajakara daagirabeku; adu avara manegalige sthalavaagiyoo parishuddha sthalakke parishuddha jaagavaagiyoo irabeku.
Ezekiel 45:4 in English
- King James Version (KJV)
- The holy [portion] of the land shall be for the priests the ministers of the sanctuary, which shall come near to minister unto the LORD: and it shall be a place for their houses, and an holy place for the sanctuary.
- World English Bible (WEB)
- It is a holy portion of the land; it shall be for the priests, the ministers of the sanctuary, who come near to minister to the LORD. It shall be a place for their houses and a holy place for the sanctuary.
- American Standard Version (ASV)
- It is a holy portion of the land; it shall be for the priests, the ministers of the sanctuary, that come near to minister unto Jehovah; and it shall be a place for their houses, and a holy place for the sanctuary.
- Bible in Basic English (BBE)
- This holy part of the land is to be for the priests, the servants of the holy place, who come near to the Lord to do his work; it is to be a place for their houses and for grass-land and for cattle.
- Darby Translation (DBY)
- This is the holy [portion] of the land; it shall be for the priests who do the service of the sanctuary, who draw near to serve Jehovah, and it shall be a place for their houses, and a holy place for the sanctuary.
- Webster's Bible (WBS)
- The holy [portion] of the land shall be for the priests the ministers of the sanctuary, who shall come near to minister to the LORD: and it shall be a place for their houses, and a holy place for the sanctuary.
- Young's Literal Translation (YLT)
- The holy [portion] of the land it [is]; for priests, ministrants of the sanctuary, it is, who are drawing near to serve Jehovah; and it hath been to them a place for houses, and a holy place for a sanctuary.
Read in context
- 2ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
- 3ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
- 4ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
- 5ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
- 6ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
Cross references
- Ezekiel 40:45 ಯೆಹೆಜ್ಕೇಲನು 40:45ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
- Ezekiel 43:19 ಯೆಹೆಜ್ಕೇಲನು 43:19ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- Ezekiel 44:13–14 ಯೆಹೆಜ್ಕೇಲನು 44:13–14ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು. ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
- Ezekiel 44:28 ಯೆಹೆಜ್ಕೇಲನು 44:28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.
- Ezekiel 45:1 ಯೆಹೆಜ್ಕೇಲನು 45:1ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
- Ezekiel 48:10–11 ಯೆಹೆಜ್ಕೇಲನು 48:10–11ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು. ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
Original words (Hebrew)
- holy · H6944קֹדֶשׁ qôdesh
- land · H776אֶרֶץ ʼerets
- priests · H3548כֹּהֵן kôhên
- ministers · H8334שָׁרַת shârath
- sanctuary · H4720מִקְדָּשׁ miqdâsh
- near · H7131קָרֵב qârêb
- minister · H8334שָׁרַת shârath
- place · H4725מָקוֹם mâqôwm
- houses · H1004בַּיִת bayith
- place · H4720מִקְדָּשׁ miqdâsh
- sanctuary · H4720מִקְדָּשׁ miqdâsh