Ezekiel · chapter 45 · verse 5
Ezekiel 45:5 in Kannada
ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
Ippattaidu saavira mola uddavoo hattu saavira mola agalavoo aalayadalli sevemaaduva leviyarige tamage svaastyavaagi ippattu kothadi galigaagi irabeku.
Ezekiel 45:5 in English
- King James Version (KJV)
- And the five and twenty thousand of length, and the ten thousand of breadth, shall also the Levites, the ministers of the house, have for themselves, for a possession for twenty chambers.
- World English Bible (WEB)
- Twenty-five thousand cubits in length and ten thousand in width shall be for the Levites, the ministers of the house, as a possession for themselves, for twenty rooms.
- American Standard Version (ASV)
- And five and twenty thousand in length, and ten thousand in breadth, shall be unto the Levites, the ministers of the house, for a possession unto themselves, [for] twenty chambers.
- Bible in Basic English (BBE)
- A space of land twenty-five thousand long and ten thousand wide is to be for the Levites, the servants of the house, a property for themselves, for towns for their living-places.
- Darby Translation (DBY)
- And [a space of] five and twenty thousand in length, and ten thousand in breadth, shall the Levites, who do the service of the house, have for themselves, for a possession, for their habitations.
- Webster's Bible (WBS)
- And the five and twenty thousand of length, and the ten thousand of breadth, shall also the Levites, the ministers of the house, have for themselves, for a possession for twenty chambers.
- Young's Literal Translation (YLT)
- 'And of the five and twenty thousand of length, and of the ten thousand of breadth, there is to the Levites, ministrants of the house, for them — for a possession — twenty chambers.
Read in context
- 3ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
- 4ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
- 5ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
- 6ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
- 7ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
Cross references
- Ezekiel 48:13 ಯೆಹೆಜ್ಕೇಲನು 48:13ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
- Ezekiel 40:17 ಯೆಹೆಜ್ಕೇಲನು 40:17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
- 1 Corinthians 9:13–14 1 ಕೊರಿಂಥದವರಿಗೆ 9:13–14ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- Ezekiel 48:10 ಯೆಹೆಜ್ಕೇಲನು 48:10ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.
- Ezekiel 48:20 ಯೆಹೆಜ್ಕೇಲನು 48:20ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.
- Nehemiah 10:38–39 ನೆಹೆಮೀಯ 10:38–39ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು. ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- 1 Chronicles 9:26–33 1 ಪೂರ್ವಕಾಲವೃತ್ತಾಂತ 9:26–33ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು. ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು. ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು. ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು. ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು. ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು. ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು. ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
Original words (Hebrew)
- five · H2568חָמֵשׁ châmêsh
- twenty · H6242עֶשְׂרִים ʻesrîym
- thousand · H505אֶלֶף ʼeleph
- length · H753אֹרֶךְ ʼôrek
- ten · H6235עֶשֶׂר ʻeser
- thousand · H505אֶלֶף ʼeleph
- breadth · H7341רֹחַב rôchab
- Levites · H3881לֵוִיִּי Lêvîyîy
- ministers · H8334שָׁרַת shârath
- house · H1004בַּיִת bayith
- possession · H272אֲחֻזָּה ʼăchuzzâh
- twenty · H6242עֶשְׂרִים ʻesrîym
- chambers · H3957לִשְׁכָּה lishkâh