Skip to content
ThuthiThuthiThuthi
Ezekiel · chapter 45 · verse 6

Ezekiel 45:6 in Kannada

ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.

Neevu pattanada svaastyavannu kaanikeyaada parishuddha bhaagakke eduraagi aidu saavira mola agalavaagiyoo ippattaidu saavira mola uddavaagiyoo nemisabeku, idu samasta israayelina manetanadavarigoskara iruvadu.

Ezekiel 45:6 in English

King James Version (KJV)
And ye shall appoint the possession of the city five thousand broad, and five and twenty thousand long, over against the oblation of the holy [portion:] it shall be for the whole house of Israel.
World English Bible (WEB)
“‘“You shall appoint the possession of the city five thousand cubits wide and twenty-five thousand long, side by side with the offering of the holy portion. It shall be for the whole house of Israel.
American Standard Version (ASV)
And ye shall appoint the possession of the city five thousand broad, and five and twenty thousand long, side by side with the oblation of the holy portion: it shall be for the whole house of Israel.
Bible in Basic English (BBE)
And as the property for the town you are to have a part five thousand wide and twenty-five thousand long, by the side of the offering of the holy part of the land: this is to be for all the children of Israel.
Darby Translation (DBY)
And ye shall appoint the possession of the city five thousand in breadth, and five and twenty thousand in length, alongside of the holy heave-offering: it shall be for the whole house of Israel.
Webster's Bible (WBS)
And ye shall appoint the possession of the city five thousand broad, and five and twenty thousand long, over against the oblation of the holy [portion] : it shall be for the whole house of Israel.
Young's Literal Translation (YLT)
'And of the possession of the city ye give five thousand of breadth, and of length five and twenty thousand, over-against the heave-offering of the holy [portion]: to all the house of Israel it is.

Read in context

  1. 4ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
  2. 5ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
  3. 6ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
  4. 7ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
  5. 8ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
Read all of Ezekiel 45

Cross references

Original words (Hebrew)

Ezekiel 45:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.