Ezekiel · chapter 45 · verse 7
Ezekiel 45:7 in Kannada
ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
Kaanikeyaada parishuddha bhaagakkoo nagarada svaastyakkoo ee kadeyalliyoo aa kadeyalliyoo kaanikeyaada parishuddha bhaagada mundeyoo pattanada svaastyada mundeyoo adara pashchimada kadeyalli pashchimakkoo adara poorvada kadeyalli poorvakkoo prabhuvige paalu irabeku; adara uddavu bhaagagalalli ondakke eduraagi, pashchima mere modalugondu poorva mereya tanaka irabeku.
Ezekiel 45:7 in English
- King James Version (KJV)
- And a [portion shall be] for the prince on the one side and on the other side of the oblation of the holy [portion], and of the possession of the city, before the oblation of the holy [portion], and before the possession of the city, from the west side westward, and from the east side eastward: and the length [shall be] over against one of the portions, from the west border unto the east border.
- World English Bible (WEB)
- “‘“What is for the prince shall be on the one side and on the other side of the holy allotment and of the possession of the city, in front of the holy allotment and in front of the possession of the city, on the west side westward, and on the east side eastward, and in length corresponding to one of the portions, from the west border to the east border.
- American Standard Version (ASV)
- And [whatsoever is] for the prince [shall be] on the one side and on the other side of the holy oblation and of the possession of the city, in front of the holy oblation and in front of the possession of the city, on the west side westward, and on the east side eastward; and in length answerable unto one of the portions, from the west border unto the east border.
- Bible in Basic English (BBE)
- And for the ruler there is to be a part on one side and on the other side of the holy offering and of the property of the town, in front of the holy offering and in front of the property of the town on the west of it and on the east: measured in the same line as one of the parts of the land, from its limit on the west to its limit on the east of the land.
- Darby Translation (DBY)
- And the prince shall have [his portion] on the one side and on the other side of the holy heave-offering and of the possession of the city, over against the holy heave-offering, and over against the possession of the city, from the west side westward, and from the east side eastward; and in length answering to one of the portions [of the tribes] from the west border unto the east border.
- Webster's Bible (WBS)
- And [a portion shall be] for the prince on the one side and on the other side of the oblation of the holy [portion] , and of the possession of the city, before the oblation of the holy [portion] , and before the possession of the city, from the west side westward, and from the east side eastward: and the length [shall be] over against one of the portions, from the west border to the east border.
- Young's Literal Translation (YLT)
- As to the prince, on this side, and on that side, of the heave-offering of the holy place, and of the possession of the city, at the front of the heave-offering of the holy place, and at the front of the possession of the city, from the west corner westward, and from the east corner eastward — and the length [is] over-against one of the portions from the west border unto the east border —
Read in context
- 5ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
- 6ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
- 7ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
- 8ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
- 9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 48:21 ಯೆಹೆಜ್ಕೇಲನು 48:21ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
- Ezekiel 34:24 ಯೆಹೆಜ್ಕೇಲನು 34:24ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Ezekiel 37:24 ಯೆಹೆಜ್ಕೇಲನು 37:24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
- Ezekiel 46:16–18 ಯೆಹೆಜ್ಕೇಲನು 46:16–18ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ. ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು. ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
- Isaiah 9:5–6 ಯೆಶಾಯ 9:5–6ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು. ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Psalm 2:8–9 ಕೀರ್ತನೆಗಳು 2:8–9ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
Original words (Hebrew)
- prince · H5387נָשִׂיא nâsîyʼ
- oblation · H8641תְּרוּמָה tᵉrûwmâh
- holy · H6944קֹדֶשׁ qôdesh
- possession · H272אֲחֻזָּה ʼăchuzzâh
- city · H5892עִיר ʻîyr
- before · H6440פָּנִים pânîym
- oblation · H8641תְּרוּמָה tᵉrûwmâh
- holy · H6944קֹדֶשׁ qôdesh
- before · H6440פָּנִים pânîym
- possession · H272אֲחֻזָּה ʼăchuzzâh
- city · H5892עִיר ʻîyr
- west · H3220יָם yâm
- side · H6285פֵּאָה pêʼâh
- westward · H3220יָם yâm
- east · H6924קֶדֶם qedem
- side · H6285פֵּאָה pêʼâh
- eastward · H6921קָדִים qâdîym
- length · H753אֹרֶךְ ʼôrek
- against · H5980עֻמָּה ʻummâh
- one · H259אֶחָד ʼechâd
- portions · H2506חֵלֶק chêleq
- west · H3220יָם yâm
- border · H1366גְּבוּל gᵉbûwl
- east · H6921קָדִים qâdîym
- border · H1366גְּבוּל gᵉbûwl