Skip to content
ThuthiThuthiThuthi
Ezekiel · chapter 45 · verse 8

Ezekiel 45:8 in Kannada

ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.

Ee bhoomiyu avanige israayelinalli svaastyavaagiruvadu; aaga nanna prabhugalu nanna janarannu upadravapadisu vade illa; ulida bhoomiyannu israayelina manetanadavarige avara gotragala anusaaravaagi kodalpaduvadu.

Ezekiel 45:8 in English

King James Version (KJV)
In the land shall be his possession in Israel: and my princes shall no more oppress my people; and [the rest of] the land shall they give to the house of Israel according to their tribes.
World English Bible (WEB)
In the land it shall be to him for a possession in Israel. My princes shall no more oppress my people, but they shall give the land to the house of Israel according to their tribes.”
American Standard Version (ASV)
In the land it shall be to him for a possession in Israel: and my princes shall no more oppress my people; but they shall give the land to the house of Israel according to their tribes.
Bible in Basic English (BBE)
And this will be his heritage in Israel: and my rulers will no longer be cruel masters to my people; but they will give the land as a heritage to the children of Israel by their tribes.
Darby Translation (DBY)
As land shall it be his for a possession in Israel; and my princes shall no more oppress my people; but they shall give the land to the house of Israel according to their tribes.
Webster's Bible (WBS)
In the land shall be his possession in Israel: and my princes shall no more oppress my people; and [the rest of] the land shall they give to the house of Israel according to their tribes.
Young's Literal Translation (YLT)
of the land there is to him for a possession in Israel, and My princes do not oppress any more My people, and the land they give to the house of Israel according to their tribes.

Read in context

  1. 6ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
  2. 7ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
  3. 8ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
  4. 9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 10ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್‌ (ಅಳತೆ) ನಿಮಗಿರಬೇಕು.
Read all of Ezekiel 45

Cross references

Original words (Hebrew)

Ezekiel 45:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.