Ezekiel · chapter 46 · verse 1
Ezekiel 46:1 in Kannada
ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.
Devaraadakartanu heege heluttaane--olagina angalada poorvadikkige eduraagiruva baagalu kelasa nadeyuva aaru divasagalalli muchchalpadabeku; aadare sabbat divasadalli adu tereyalpadabeku, amaavaasyeya dinadalloo adu tereyalpadabeku.
Ezekiel 46:1 in English
- King James Version (KJV)
- Thus saith the Lord GOD; The gate of the inner court that looketh toward the east shall be shut the six working days; but on the sabbath it shall be opened, and in the day of the new moon it shall be opened.
- World English Bible (WEB)
- “‘The Lord GOD says: “The gate of the inner court that looks toward the east shall be shut the six working days; but on the Sabbath day it shall be opened, and on the day of the new moon it shall be opened.
- American Standard Version (ASV)
- Thus saith the Lord Jehovah: The gate of the inner court that looketh toward the east shall be shut the six working days; but on the sabbath day it shall be opened, and on the day of the new moon it shall be opened.
- Bible in Basic English (BBE)
- This is what the Lord has said: The doorway of the inner square looking to the east is to be shut on the six working days; but on the Sabbath it is to be open, and at the time of the new moon it is to be open.
- Darby Translation (DBY)
- Thus saith the Lord Jehovah: The gate of the inner court that looketh toward the east shall be shut the six working-days; but on the sabbath-day it shall be opened, and on the day of the new moon it shall be opened.
- Webster's Bible (WBS)
- Thus saith the Lord GOD; The gate of the inner court that looketh towards the east shall be shut the six working days; but on the sabbath it shall be opened, and in the day of the new moon it shall be opened.
- Young's Literal Translation (YLT)
- 'Thus said the Lord Jehovah: The gate of the inner court that is looking eastward is shut the six days of work, and on the day of rest it is opened, and in the day of the new moon it is opened;
Read in context
- 1ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.
- 2ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
- 3ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.
Cross references
- Isaiah 66:23 ಯೆಶಾಯ 66:23ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Ezekiel 44:1–2 ಯೆಹೆಜ್ಕೇಲನು 44:1–2ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ದ ಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು; ಅದು ಮುಚ್ಚಲ್ಪಟ್ಟಿತ್ತು. ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು.
- Ezekiel 45:17–19 ಯೆಹೆಜ್ಕೇಲನು 45:17–19ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು. ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು. ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
- Exodus 20:9 ವಿಮೋಚನಕಾಂಡ 20:9ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
- Ezekiel 8:16 ಯೆಹೆಜ್ಕೇಲನು 8:16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- Ezekiel 46:6 ಯೆಹೆಜ್ಕೇಲನು 46:6ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.
- Luke 13:14 ಲೂಕನು 13:14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Hebrews 4:9–10 ಇಬ್ರಿಯರಿಗೆ 4:9–10ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು. ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- gate · H8179שַׁעַר shaʻar
- inner · H6442פְּנִימִי pᵉnîymîy
- court · H2691חָצֵר châtsêr
- looketh · H6437פָּנָה pânâh
- east · H6921קָדִים qâdîym
- shut · H5462סָגַר çâgar
- six · H8337שֵׁשׁ shêsh
- working · H4639מַעֲשֶׂה maʻăseh
- days · H3117יוֹם yôwm
- sabbath · H7676שַׁבָּת shabbâth
- opened · H6605פָּתַח pâthach
- day · H3117יוֹם yôwm
- moon · H2320חֹדֶשׁ chôdesh
- opened · H6605פָּתַח pâthach