Skip to content
ThuthiThuthiThuthi
Ezekiel · chapter 46 · verse 11

Ezekiel 46:11 in Kannada

ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.

Parishuddha habbagalalliyoo sabhegala lliyoo aahaarada arpanege horige ondu ephavoo tagarige ondu ephavoo kurimarigalige avara kailaaguvashtu kodabeku. Epha ondakke enneya ondu hinnu irabeku.

Ezekiel 46:11 in English

King James Version (KJV)
And in the feasts and in the solemnities the meat offering shall be an ephah to a bullock, and an ephah to a ram, and to the lambs as he is able to give, and an hin of oil to an ephah.
World English Bible (WEB)
“‘“In the feasts and in the appointed holidays, the meal offering shall be an ephah for a bull, and an ephah for a ram, and for the lambs as he is able to give, and a hin of oil to an ephah.
American Standard Version (ASV)
And in the feasts and in the solemnities the meal-offering shall be an ephah for a bullock, and an ephah for a ram, and for the lambs as he is able to give, and a hin of oil to an ephah.
Bible in Basic English (BBE)
At the feasts and the fixed meetings the meal offerings are to be an ephah for an ox, and an ephah for a male sheep, and for the lambs whatever he is able to give, and a hin of oil to an ephah.
Darby Translation (DBY)
And on the feast-days, and in the solemnities, the oblation shall be an ephah for a bullock and an ephah for a ram, and for the lambs as he is able to give; and oil, a hin for an ephah.
Webster's Bible (WBS)
And in the feasts and in the solemnities the meat-offering shall be an ephah to a bullock, and an ephah to a ram, and to the lambs as he is able to give, and a hin of oil to an ephah.
Young's Literal Translation (YLT)
'And in feasts, and in appointed times, the present is an ephah for a bullock, and an ephah for a ram, and for lambs the gift of his hand, and of oil a hin for an ephah.

Read in context

  1. 9ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.
  2. 10ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.
  3. 11ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
  4. 12ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
  5. 13ನೀನು ಪ್ರತಿದಿನವೂ ಕರ್ತನಿಗೆ ಒಂದು ವರುಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ದಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
Read all of Ezekiel 46

Cross references

Original words (Hebrew)

Ezekiel 46:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.