Ezekiel · chapter 46 · verse 12
Ezekiel 46:12 in Kannada
ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
Pradhaananu uchitavaada dahanabaliyannaagali samaadhaanada baligalannaagali uchitavaagi kartanige siddhamaadu vaaga avaru poorvadikkige eduraagiruva baagalannu avanige tereyabeku; aaga avanu tanna dahanabaliyannu tanna samaadhaanada baligalannu sabbattu dinadalli maadida haage siddamaadi horage hogabeku, avanu horage hoda mele baagalannu muchchabeku.
Ezekiel 46:12 in English
- King James Version (KJV)
- Now when the prince shall prepare a voluntary burnt offering or peace offerings voluntarily unto the LORD, [one] shall then open him the gate that looketh toward the east, and he shall prepare his burnt offering and his peace offerings, as he did on the sabbath day: then he shall go forth; and after his going forth [one] shall shut the gate.
- World English Bible (WEB)
- When the prince prepares a free will offering, a burnt offering or peace offerings as a free will offering to the LORD, one shall open for him the gate that looks toward the east; and he shall prepare his burnt offering and his peace offerings, as he does on the Sabbath day. Then he shall go out; and after his going out one shall shut the gate.
- American Standard Version (ASV)
- And when the prince shall prepare a freewill-offering, a burnt-offering or peace-offerings as a freewill-offering unto Jehovah, one shall open for him the gate that looketh toward the east; and he shall prepare his burnt-offering and his peace-offerings, as he doth on the sabbath day: then he shall go forth; and after his going forth one shall shut the gate.
- Bible in Basic English (BBE)
- And when the ruler makes a free offering, a burned offering or a peace-offering freely given to the Lord, the doorway looking to the east is to be made open for him, and he is to make his burned offering and his peace-offerings as he does on the Sabbath day: and he will go out; and the door will be shut after he has gone out.
- Darby Translation (DBY)
- And when the prince shall offer a voluntary burnt-offering or voluntary peace-offerings unto Jehovah, the gate that looketh toward the east shall be opened for him and he shall offer his burnt-offering and his peace-offerings as he did on the sabbath-day, and he shall go out again, and the gate shall be shut after he hath gone out.
- Webster's Bible (WBS)
- Now when the prince shall prepare a voluntary burnt-offering or peace-offerings voluntarily to the LORD, [one] shall then open to him the gate that looketh towards the east, and he shall prepare his burnt-offering and his peace-offerings, as he did on the sabbath-day: then he shall go forth; and after his going forth [one] shall shut the gate.
- Young's Literal Translation (YLT)
- And when the prince maketh a free-will burnt-offering, or free-will peace-offerings, to Jehovah, then he hath opened for himself the gate that is looking eastward, and he hath made his burnt-offering and his peace-offerings as he doth in the day of rest, and he hath gone out, and he hath shut the gate after his going out.
Read in context
- 10ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.
- 11ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
- 12ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
- 13ನೀನು ಪ್ರತಿದಿನವೂ ಕರ್ತನಿಗೆ ಒಂದು ವರುಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ದಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
- 14ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
Cross references
- Ezekiel 46:1–2 ಯೆಹೆಜ್ಕೇಲನು 46:1–2ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು. ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
- Ezekiel 45:17 ಯೆಹೆಜ್ಕೇಲನು 45:17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- Leviticus 23:38 ಯಾಜಕಕಾಂಡ 23:38ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
- 2 Chronicles 29:31 2 ಪೂರ್ವಕಾಲವೃತ್ತಾಂತ 29:31ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
- Ezekiel 46:8 ಯೆಹೆಜ್ಕೇಲನು 46:8ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
- Ezekiel 44:3 ಯೆಹೆಜ್ಕೇಲನು 44:3ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
- Ezra 1:4 ಎಜ್ರನು 1:4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
- 2 Chronicles 7:5–7 2 ಪೂರ್ವಕಾಲವೃತ್ತಾಂತ 7:5–7ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು. ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು. ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- 1 Kings 3:4 1 ಅರಸುಗಳು 3:4ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Leviticus 7:16 ಯಾಜಕಕಾಂಡ 7:16ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
- 1 Chronicles 29:21 1 ಪೂರ್ವಕಾಲವೃತ್ತಾಂತ 29:21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
Original words (Hebrew)
- prince · H5387נָשִׂיא nâsîyʼ
- prepare · H6213עָשָׂה ʻâsâh
- voluntary · H5071נְדָבָה nᵉdâbâh
- offering · H5930עֹלָה ʻôlâh
- offerings · H8002שֶׁלֶם shelem
- voluntarily · H5071נְדָבָה nᵉdâbâh
- open · H6605פָּתַח pâthach
- gate · H8179שַׁעַר shaʻar
- looketh · H6437פָּנָה pânâh
- east · H6921קָדִים qâdîym
- prepare · H6213עָשָׂה ʻâsâh
- offering · H5930עֹלָה ʻôlâh
- offerings · H8002שֶׁלֶם shelem
- did · H6213עָשָׂה ʻâsâh
- sabbath · H7676שַׁבָּת shabbâth
- day · H3117יוֹם yôwm
- forth · H3318יָצָא yâtsâʼ
- after · H310אַחַר ʼachar
- forth · H3318יָצָא yâtsâʼ
- shut · H5462סָגַר çâgar
- gate · H8179שַׁעַר shaʻar