Skip to content
ThuthiThuthiThuthi
Ezekiel · chapter 46 · verse 16

Ezekiel 46:16 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ.

Devaraada kartanu heege heluttaane--pradhaananu tanna kumaararalli yaavanigaadaroo daanavannu kottare adara baadhyateyu avana kumaararige sallabeku. Adu baadhyavaagi avara svaastyavaagide.

Ezekiel 46:16 in English

King James Version (KJV)
Thus saith the Lord GOD; If the prince give a gift unto any of his sons, the inheritance thereof shall be his sons’; it [shall be] their possession by inheritance.
World English Bible (WEB)
“‘The Lord GOD says: “If the prince gives a gift to any of his sons, it is his inheritance. It shall belong to his sons. It is their possession by inheritance.
American Standard Version (ASV)
Thus saith the Lord Jehovah: If the prince give a gift unto any of his sons, it is his inheritance, it shall belong to his sons; it is their possession by inheritance.
Bible in Basic English (BBE)
This is what the Lord has said: If the ruler gives a property to any of his sons, it is his heritage and will be the property of his sons; it is theirs for their heritage.
Darby Translation (DBY)
Thus saith the Lord Jehovah: If the prince give a gift unto any of his sons, it shall be that one's inheritance, for his sons: it shall be their possession by inheritance.
Webster's Bible (WBS)
Thus saith the Lord GOD; If the prince shall give a gift to any of his sons, the inheritance of it shall be to his sons; it [shall be] their possession by inheritance.
Young's Literal Translation (YLT)
'Thus said the Lord Jehovah: When the prince giveth a gift to any of his sons, his inheritance it [is], to his sons it [is]; their possession it [is] by inheritance.

Read in context

  1. 14ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
  2. 15ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
  3. 16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ.
  4. 17ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
  5. 18ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
Read all of Ezekiel 46

Cross references

Original words (Hebrew)

Ezekiel 46:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.