Ezekiel · chapter 46 · verse 17
Ezekiel 46:17 in Kannada
ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
Aadare aatanu tanna svaastyadola ginda tanna sevakaralli obbarige daanavaagi kottare, adu bidugade varushada varegoo avanigaagi ruvadu; aa mele matte pradhaananige serabeku. Avana svaasthyavu avana kumaararige maatra sallabeku.
Ezekiel 46:17 in English
- King James Version (KJV)
- But if he give a gift of his inheritance to one of his servants, then it shall be his to the year of liberty; after it shall return to the prince: but his inheritance shall be his sons’ for them.
- World English Bible (WEB)
- But if he gives of his inheritance a gift to one of his servants, it shall be his to the year of liberty; then it shall return to the prince; but as for his inheritance, it shall be for his sons.
- American Standard Version (ASV)
- But if he give of his inheritance a gift to one of his servants, it shall be his to the year of liberty; then it shall return to the prince; but as for his inheritance, it shall be for his sons.
- Bible in Basic English (BBE)
- And if he gives a part of his heritage to one of his servants, it will be his till the year of making free, and then it will go back to the ruler; for it is his sons' heritage, and is to be theirs.
- Darby Translation (DBY)
- But if he give a gift of his inheritance to one of his servants, it shall be his until the year of liberty; and it shall return to the prince: to his sons alone shall his inheritance remain.
- Webster's Bible (WBS)
- But if he shall give a gift of his inheritance to one of his servants, then it shall be his to the year of liberty; afterward it shall return to the prince: but his inheritance shall be to his sons for them.
- Young's Literal Translation (YLT)
- And when he giveth a gift out of his inheritance to one of his servants, then it hath been to him till the year of freedom, and it hath turned back to the prince, only the inheritance of his sons is theirs.
Read in context
- 15ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
- 16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ.
- 17ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
- 18ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
- 19ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
Cross references
- Leviticus 25:10 ಯಾಜಕಕಾಂಡ 25:10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
- Matthew 25:14–29 ಮತ್ತಾಯನು 25:14–29ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ. ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು. ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು. ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು. ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು. ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು; ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು. ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು. ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ. ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
- Luke 19:25–26 ಲೂಕನು 19:25–26(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.) ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
- Galatians 4:30–31 ಗಲಾತ್ಯದವರಿಗೆ 4:30–31ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ. ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
Original words (Hebrew)
- give · H5414נָתַן nâthan
- gift · H4979מַתָּנָה mattânâh
- inheritance · H5159נַחֲלָה nachălâh
- one · H259אֶחָד ʼechâd
- servants · H5650עֶבֶד ʻebed
- year · H8141שָׁנֶה shâneh
- liberty · H1865דְּרוֹר dᵉrôwr
- return · H7725שׁוּב shûwb
- prince · H5387נָשִׂיא nâsîyʼ
- inheritance · H5159נַחֲלָה nachălâh
- sons’ · H1121בֵּן bên