Skip to content
ThuthiThuthiThuthi
Ezekiel · chapter 46 · verse 18

Ezekiel 46:18 in Kannada

ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.

Idaada mele pradhaananu janara svaastyavannu balavantavaagi tegedukondu baadhyate yolaginda avarannu tallabaaradu nanna janaru tamma tamma baadhyateyolaginda chadarisalpadada haage avanu tanna svanta baadhyateyindale tanna kumaararige svaastyavannu kodabeku.

Ezekiel 46:18 in English

King James Version (KJV)
Moreover the prince shall not take of the people’s inheritance by oppression, to thrust them out of their possession; [but] he shall give his sons inheritance out of his own possession: that my people be not scattered every man from his possession.
World English Bible (WEB)
Moreover the prince shall not take of the people’s inheritance, to thrust them out of their possession. He shall give inheritance to his sons out of his own possession, that my people not each be scattered from his possession.”’”
American Standard Version (ASV)
Moreover the prince shall not take of the people’s inheritance, to thrust them out of their possession; he shall give inheritance to his sons out of his own possession, that my people be not scattered every man from his possession.
Bible in Basic English (BBE)
And the ruler is not to take the heritage of any of the people, driving them out of their property; he is to give a heritage to his sons out of the property which is his: so that my people may not be sent away from their property.
Darby Translation (DBY)
And the prince shall not take of the people's inheritance, to thrust them by oppression out of their possession: he shall give his sons an inheritance out of his own possession: that my people be not scattered every one from his possession.
Webster's Bible (WBS)
Moreover the prince shall not take of the people's inheritance by oppression, to thrust them out of their possession; [but] he shall give his sons' inheritance out of his own possession: that my people be not scattered every man from his possession.
Young's Literal Translation (YLT)
And the prince doth not take of the inheritance of the people to oppress them, out of their possession, out of his own possession he doth cause his sons to inherit, so that My people are not scattered each from his possession.'

Read in context

  1. 16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ.
  2. 17ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
  3. 18ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
  4. 19ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
  5. 20ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
Read all of Ezekiel 46

Cross references

Original words (Hebrew)

Ezekiel 46:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.