Ezekiel · chapter 46 · verse 19
Ezekiel 46:19 in Kannada
ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
Aamele avanu nannannu baagalina pakkadalli praveshavidda uttarakke abhimukhavaada yaajakara parishuddha kothadige karedukondu hodanu. Alli igo, eradu kadegalalli pashchimada kadege ondu sthalavittu.
Ezekiel 46:19 in English
- King James Version (KJV)
- After he brought me through the entry, which [was] at the side of the gate, into the holy chambers of the priests, which looked toward the north: and, behold, there [was] a place on the two sides westward.
- World English Bible (WEB)
- Then he brought me through the entry, which was at the side of the gate, into the holy rooms for the priests, which looked toward the north. Behold, there was a place on the back part westward.
- American Standard Version (ASV)
- Then he brought me through the entry, which was at the side of the gate, into the holy chambers for the priests, which looked toward the north: and, behold, there was a place on the hinder part westward.
- Bible in Basic English (BBE)
- And he took me through by the way in at the side of the doorway into the holy rooms which are the priests', looking to the north: and I saw a place at the side of them to the west.
- Darby Translation (DBY)
- Then he brought me through the passage which was at the side of the gate, into the holy cells which were for the priests, which looked toward the north; and behold, a place was there at the end westward.
- Webster's Bible (WBS)
- Afterward he brought me through the entry, which [was] at the side of the gate, into the holy chambers of the priests, which looked towards the north: and behold, there [was] a place on the two sides westward.
- Young's Literal Translation (YLT)
- And he bringeth me in through the entrance that [is] by the side of the gate, unto the holy chambers, unto the priests, that are looking northward, and lo, there [is] a place in their two sides westward.
Read in context
- 17ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
- 18ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
- 19ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
- 20ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
- 21ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.
Cross references
- Ezekiel 42:9 ಯೆಹೆಜ್ಕೇಲನು 42:9ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು.
- Ezekiel 44:4–5 ಯೆಹೆಜ್ಕೇಲನು 44:4–5ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು. ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.
- Ezekiel 40:44–46 ಯೆಹೆಜ್ಕೇಲನು 40:44–46ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು. ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು. ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
Original words (Hebrew)
- brought · H935בּוֹא bôwʼ
- entry · H3996מָבוֹא mâbôwʼ
- side · H3802כָּתֵף kâthêph
- gate · H8179שַׁעַר shaʻar
- holy · H6944קֹדֶשׁ qôdesh
- chambers · H3957לִשְׁכָּה lishkâh
- priests · H3548כֹּהֵן kôhên
- looked · H6437פָּנָה pânâh
- north · H6828צָפוֹן tsâphôwn
- place · H4725מָקוֹם mâqôwm
- sides · H3411יְרֵכָה yᵉrêkâh
- westward · H3220יָם yâm