Ezekiel · chapter 46 · verse 2
Ezekiel 46:2 in Kannada
ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
Prabhuvu aa baagalina dvaaraangana maargavaagi horagi ninda praveshisi baagalina kambada baliyalli nillabeku, aaga yaajakaru avana dahanabaliyannu samaadhaanada baligalannu siddhamaadabeku; baaga lina hostilalli aaraadhisi hogabeku. Aadare baagalu sanjeyavaregoo muchchalpadabaaradu;
Ezekiel 46:2 in English
- King James Version (KJV)
- And the prince shall enter by the way of the porch of [that] gate without, and shall stand by the post of the gate, and the priests shall prepare his burnt offering and his peace offerings, and he shall worship at the threshold of the gate: then he shall go forth; but the gate shall not be shut until the evening.
- World English Bible (WEB)
- The prince shall enter by the way of the porch of the gate outside, and shall stand by the post of the gate; and the priests shall prepare his burnt offering and his peace offerings, and he shall worship at the threshold of the gate. Then he shall go out, but the gate shall not be shut until the evening.
- American Standard Version (ASV)
- And the prince shall enter by the way of the porch of the gate without, and shall stand by the post of the gate; and the priests shall prepare his burnt-offering and his peace-offerings, and he shall worship at the threshold of the gate: then he shall go forth; but the gate shall not be shut until the evening.
- Bible in Basic English (BBE)
- And the ruler is to go in through the covered way of the outer doorway outside, and take his place by the pillar of the doorway, and the priests will make his burned offering and his peace-offerings and he will give worship at the doorstep of the doorway; then he will go out, and the door will not be shut till the evening.
- Darby Translation (DBY)
- And the prince shall enter by the way of the porch of [that] gate from without, and shall stand by the post of the gate, and the priests shall offer his burnt-offering and his peace-offerings, and he shall worship at the threshold of the gate, and shall go forth: but the gate shall not be shut until the evening.
- Webster's Bible (WBS)
- And the prince shall enter by the way of the porch of [that] gate without, and shall stand by the post of the gate, and the priest shall prepare his burnt-offering and his peace-offerings, and he shall worship at the threshhold of the gate: then he shall go forth; but the gate shall not be shut until the evening.
- Young's Literal Translation (YLT)
- and come in hath the prince the way of the porch of the gate at the outside, and he hath stood by the post of the gate, and the priests have made his burnt-offering, and his peace-offerings, and he hath bowed himself by the opening of the gate, and hath gone forth, and the gate is not shut till the evening.
Read in context
- 1ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.
- 2ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
- 3ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.
- 4ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
Cross references
- Ezekiel 44:3 ಯೆಹೆಜ್ಕೇಲನು 44:3ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
- Ezekiel 46:8 ಯೆಹೆಜ್ಕೇಲನು 46:8ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
- 1 Kings 8:22–23 1 ಅರಸುಗಳು 8:22–23ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ-- ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
- Ezekiel 46:12 ಯೆಹೆಜ್ಕೇಲನು 46:12ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- 1 Chronicles 17:16 1 ಪೂರ್ವಕಾಲವೃತ್ತಾಂತ 17:16ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?
- Hebrews 5:7–8 ಇಬ್ರಿಯರಿಗೆ 5:7–8ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- John 10:1–3 ಯೋಹಾನನು 10:1–3ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ. ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ. ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- 2 Chronicles 34:31 2 ಪೂರ್ವಕಾಲವೃತ್ತಾಂತ 34:31ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
- 2 Chronicles 23:13 2 ಪೂರ್ವಕಾಲವೃತ್ತಾಂತ 23:13ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 2 Chronicles 6:13 2 ಪೂರ್ವಕಾಲವೃತ್ತಾಂತ 6:13ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
Original words (Hebrew)
- prince · H5387נָשִׂיא nâsîyʼ
- enter · H935בּוֹא bôwʼ
- way · H1870דֶּרֶךְ derek
- porch · H197אוּלָם ʼûwlâm
- gate · H8179שַׁעַר shaʻar
- without · H2351חוּץ chûwts
- stand · H5975עָמַד ʻâmad
- post · H4201מְזוּזָה mᵉzûwzâh
- gate · H8179שַׁעַר shaʻar
- priests · H3548כֹּהֵן kôhên
- prepare · H6213עָשָׂה ʻâsâh
- offering · H5930עֹלָה ʻôlâh
- offerings · H8002שֶׁלֶם shelem
- worship · H7812שָׁחָה shâchâh
- threshold · H4670מִפְתָּן miphtân
- gate · H8179שַׁעַר shaʻar
- forth · H3318יָצָא yâtsâʼ
- gate · H8179שַׁעַר shaʻar
- shut · H5462סָגַר çâgar
- evening · H6153עֶרֶב ʻereb