Skip to content
ThuthiThuthiThuthi
Ezekiel · chapter 46 · verse 20

Ezekiel 46:20 in Kannada

ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.

Aaga avanu nanage--yaajakaru aparaadha baliyannoo paapa baliyannoo beyisida aahaarada arpaneyannu suduvante erpadi siruva sthalavu ide. Janarannu parishuddha maadu vadakke avaru avugalannu horagina angalakke tegedukondu hogabaaradu endu helidanu.

Ezekiel 46:20 in English

King James Version (KJV)
Then said he unto me, This [is] the place where the priests shall boil the trespass offering and the sin offering, where they shall bake the meat offering; that they bear [them] not out into the utter court, to sanctify the people.
World English Bible (WEB)
He said to me, “This is the place where the priests shall boil the trespass offering and the sin offering, and where they shall bake the meal offering, that they not bring them out into the outer court, to sanctify the people.”
American Standard Version (ASV)
And he said unto me, This is the place where the priests shall boil the trespass-offering and the sin-offering, [and] where they shall bake the meal-offering; that they bring them not forth into the outer court, to sanctify the people.
Bible in Basic English (BBE)
And he said to me, This is the place where the offering for error and the sin-offering are to be cooked in water by the priests, and where the meal offering is to be cooked in the oven; so that they may not be taken out into the outer square to make the people holy.
Darby Translation (DBY)
And he said unto me, This is the place where the priests shall boil the trespass-offering, and the sin-offering, [and] where they shall bake the oblation, that they bring them not out into the outer court, so as to hallow the people.
Webster's Bible (WBS)
Then said he to me, This [is] the place where the priests shall boil the trespass-offering and the sin-offering, where they shall bake the meat-offering; that they bear [them] not out into the outer court, to sanctify the people.
Young's Literal Translation (YLT)
And he saith unto me, 'This [is] the place where the priests do boil the guilt-offering and the sin-offering, where they bake the present, so as not to bring [it] out unto the outer court, to sanctify the people.'

Read in context

  1. 18ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
  2. 19ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
  3. 20ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
  4. 21ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.
  5. 22ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
Read all of Ezekiel 46

Cross references

Original words (Hebrew)

Ezekiel 46:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.