Skip to content
ThuthiThuthiThuthi
Ezekiel · chapter 46 · verse 22

Ezekiel 46:22 in Kannada

ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.

Angalada naalku mooleyalli nalavattu mola uddavaagiyoo moovattu mola agala vaagiyoo koodikondiddavu. Aa naalkoo moolegaligoo onde alateyaagittu.

Ezekiel 46:22 in English

King James Version (KJV)
In the four corners of the court [there were] courts joined of forty [cubits] long and thirty broad: these four corners [were] of one measure.
World English Bible (WEB)
In the four corners of the court there were courts enclosed, forty cubits long and thirty wide. These four in the corners were the same size.
American Standard Version (ASV)
In the four corners of the court there were courts inclosed, forty [cubits] long and thirty broad: these four in the corners were of one measure.
Bible in Basic English (BBE)
In the four angles there were spaces walled in, forty cubits long and thirty wide; the four were of the same size.
Darby Translation (DBY)
In the four corners of the court there were enclosed courts, forty [cubits] long and thirty broad: these four corner courts were of one measure.
Webster's Bible (WBS)
In the four corners of the court [there were] courts joined of forty [cubits] long and thirty broad: these four corners [were] of one measure.
Young's Literal Translation (YLT)
In the four corners of the court [are] perfume courts, forty long, and thirty broad, one measure [is] to the four corners.

Read in context

  1. 20ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
  2. 21ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.
  3. 22ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
  4. 23ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
  5. 24ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
Read all of Ezekiel 46

Original words (Hebrew)

Ezekiel 46:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.