Ezekiel · chapter 46 · verse 23
Ezekiel 46:23 in Kannada
ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
Avu galalli andare aa naalkaralli suttaloo saalu ittu. Aa saalugala kelage suttaloo beyisuva sthalagalu maadalpattiddavu.aa mele avanu nanage--ivu maneya sevakaru janara baliyannu beyisuvanta sthalagalu endu helidanu.
Ezekiel 46:23 in English
- King James Version (KJV)
- And [there was] a row [of building] round about in them, round about them four, and [it was] made with boiling places under the rows round about.
- World English Bible (WEB)
- There was a wall around in them, around the four, and boiling places were made under the walls all around.
- American Standard Version (ASV)
- And there was a wall round about in them, round about the four, and boiling-places were made under the walls round about.
- Bible in Basic English (BBE)
- And there was a line of wall all round inside them, round all four, and boiling-places were made under it all round about.
- Darby Translation (DBY)
- And there was a row [of building] round about in them, round about those four, and it was made with boiling places under the rows round about.
- Webster's Bible (WBS)
- And [there was] a row [of building] around in them, around them four, and [it was] made with boiling places under the rows around.
- Young's Literal Translation (YLT)
- And a row [is] round about in them, round about to them four, and made with boilers under the rows round about.
Read in context
- 21ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.
- 22ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
- 23ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
- 24ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.