Ezekiel · chapter 46 · verse 4
Ezekiel 46:4 in Kannada
ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
Pradhaanaru kartanige sabbat dinadalli poornaangavaada aaru kurimarigalu, poornaangavaada ondu tagaru dahanabaliyaagi arpisabeku.
Ezekiel 46:4 in English
- King James Version (KJV)
- And the burnt offering that the prince shall offer unto the LORD in the sabbath day [shall be] six lambs without blemish, and a ram without blemish.
- World English Bible (WEB)
- The burnt offering that the prince shall offer to the LORD shall be on the Sabbath day, six lambs without defect and a ram without defect;
- American Standard Version (ASV)
- And the burnt-offering that the prince shall offer unto Jehovah shall be on the sabbath day six lambs without blemish and a ram without blemish;
- Bible in Basic English (BBE)
- And the burned offering offered to the Lord by the ruler on the Sabbath day is to be six lambs without a mark on them and a male sheep without a mark;
- Darby Translation (DBY)
- And the burnt-offering that the prince shall present unto Jehovah on the sabbath-day shall be six lambs without blemish, and a ram without blemish.
- Webster's Bible (WBS)
- And the burnt-offering that the prince shall offer to the LORD in the sabbath day [shall be] six lambs without blemish, and a ram without blemish.
- Young's Literal Translation (YLT)
- 'And the burnt-offering that the prince bringeth near to Jehovah on the day of rest [is] six lambs, perfect ones, and a ram, a perfect one.
Read in context
- 2ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
- 3ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.
- 4ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
- 5ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;
- 6ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.
Cross references
- Ezekiel 45:17 ಯೆಹೆಜ್ಕೇಲನು 45:17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- Numbers 28:9–10 ಅರಣ್ಯಕಾಂಡ 28:9–10ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.