Ezekiel · chapter 46 · verse 5
Ezekiel 46:5 in Kannada
ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;
Hegandare aahaarada arpaneyaagi tagarige ondu epha, kurimarige takka avana kailaadanta aahaara arpa neyu ondakke enneya ondu hinnannu arpisa beku;
Ezekiel 46:5 in English
- King James Version (KJV)
- And the meat offering [shall be] an ephah for a ram, and the meat offering for the lambs as he shall be able to give, and an hin of oil to an ephah.
- World English Bible (WEB)
- and the meal offering shall be an ephah for the ram, and the meal offering for the lambs as he is able to give, and a hin of oil to an ephah.
- American Standard Version (ASV)
- and the meal-offering shall be an ephah for the ram, and the meal-offering for the lambs as he is able to give, and a hin of oil to an ephah.
- Bible in Basic English (BBE)
- And the meal offering is to be an ephah for the sheep, and for the lambs whatever he is able to give, and a hin of oil to an ephah.
- Darby Translation (DBY)
- And the oblation shall be an ephah for a ram, and the oblation for the lambs as he shall be able to give; and oil, a hin for an ephah.
- Webster's Bible (WBS)
- And the meat-offering [shall be] an ephah for a ram, and the meat-offering for the lambs as he shall be able to give, and a hin of oil to an ephah.
- Young's Literal Translation (YLT)
- And the present [is] an ephah for a ram, and for the lambs a present, the gift of his hand, and of oil a hin for an ephah.
Read in context
- 3ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.
- 4ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
- 5ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;
- 6ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.
- 7ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
Cross references
- Ezekiel 45:24 ಯೆಹೆಜ್ಕೇಲನು 45:24ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
- Ezekiel 46:7 ಯೆಹೆಜ್ಕೇಲನು 46:7ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
- Numbers 28:12 ಅರಣ್ಯಕಾಂಡ 28:12ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
- Deuteronomy 16:17 ಧರ್ಮೋಪದೇಶಕಾಂಡ 16:17ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
- Ezekiel 46:11–12 ಯೆಹೆಜ್ಕೇಲನು 46:11–12ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು. ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
- Numbers 6:21 ಅರಣ್ಯಕಾಂಡ 6:21ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
- Leviticus 14:21 ಯಾಜಕಕಾಂಡ 14:21ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ