Ezekiel · chapter 46 · verse 7
Ezekiel 46:7 in Kannada
ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
Avanu horige ondu ephavannoo tagarige ondu ephavannoo mattu kurimarige avana kailaaguvashtu epha ondakke enneya ondu hinnannu avanu aahaarada arpanegaagi siddha maadabeku.
Ezekiel 46:7 in English
- King James Version (KJV)
- And he shall prepare a meat offering, an ephah for a bullock, and an ephah for a ram, and for the lambs according as his hand shall attain unto, and an hin of oil to an ephah.
- World English Bible (WEB)
- He shall prepare a meal offering: an ephah for the bull, and an ephah for the ram, and for the lambs according as he is able, and a hin of oil to an ephah.
- American Standard Version (ASV)
- and he shall prepare a meal-offering, an ephah for the bullock, and an ephah for the ram, and for the lambs according as he is able, and a hin of oil to an ephah.
- Bible in Basic English (BBE)
- And he is to give a meal offering, an ephah for the ox and an ephah for the sheep, and for the lambs whatever he is able to give, and a hin of oil to an ephah.
- Darby Translation (DBY)
- And he shall offer an oblation, an ephah for the bullock, and an ephah for the ram, and for the lambs according to what his hand may attain unto; and oil, a hin for an ephah.
- Webster's Bible (WBS)
- And he shall prepare a meat-offering, an ephah for a bullock, and an ephah for a ram, and for the lambs according as his hand shall be able, and a hin of oil to an ephah.
- Young's Literal Translation (YLT)
- And with an ephah for a bullock, and an ephah for a ram, he prepareth a present, and for the lambs as his hand attaineth, and of oil a hin for an ephah.
Read in context
- 5ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;
- 6ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.
- 7ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
- 8ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
- 9ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.