Ezekiel · chapter 46 · verse 8
Ezekiel 46:8 in Kannada
ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
Pradhaanaru praveshisuvaaga, avanu baagalina dvaaraanganada prakaaravaagi praveshisi, ade maargavaagi horage hogabeku.
Ezekiel 46:8 in English
- King James Version (KJV)
- And when the prince shall enter, he shall go in by the way of the porch of [that] gate, and he shall go forth by the way thereof.
- World English Bible (WEB)
- When the prince enters, he shall go in by the way of the porch of the gate, and he shall go out by its way.
- American Standard Version (ASV)
- And when the prince shall enter, he shall go in by the way of the porch of the gate, and he shall go forth by the way thereof.
- Bible in Basic English (BBE)
- And when the ruler comes in, he is to go in through the covered way of the doorway, and he is to go out by the same way.
- Darby Translation (DBY)
- And when the prince cometh in, he shall come in by the way of the porch of the gate, and he shall go out by the way thereof.
- Webster's Bible (WBS)
- And when the prince shall enter, he shall go in by the way of the porch of [that] gate, and he shall go forth by the way of it.
- Young's Literal Translation (YLT)
- 'And in the coming in of the prince, the way of the porch of the gate he cometh in, and by its way he goeth out.
Read in context
- 6ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.
- 7ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
- 8ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
- 9ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.
- 10ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.
Cross references
- Ezekiel 46:2 ಯೆಹೆಜ್ಕೇಲನು 46:2ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
- Ezekiel 44:1–3 ಯೆಹೆಜ್ಕೇಲನು 44:1–3ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ದ ಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು; ಅದು ಮುಚ್ಚಲ್ಪಟ್ಟಿತ್ತು. ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು. ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.