Ezekiel · chapter 47 · verse 10
Ezekiel 47:10 in Kannada
ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
Engedi modalugondu eneglayimina varegoo viాnugaararu adara baliyalli nilluvaru. Alli balehaasuva sthalagaliruvavu. Adara viాnu galu mahaasamudrada viాnugalaagi jaatyaanusaara vaagi bahalavaagiruvavu,
Ezekiel 47:10 in English
- King James Version (KJV)
- And it shall come to pass, [that] the fishers shall stand upon it from En-gedi even unto En-eglaim; they shall be a [place] to spread forth nets; their fish shall be according to their kinds, as the fish of the great sea, exceeding many.
- World English Bible (WEB)
- It will happen that fishermen will stand by it. From En Gedi even to En Eglaim will be a place for the spreading of nets. Their fish will be after their kinds, as the fish of the great sea, exceedingly many.
- American Standard Version (ASV)
- And it shall come to pass, that fishers shall stand by it: from En-gedi even unto En-eglaim shall be a place for the spreading of nets; their fish shall be after their kinds, as the fish of the great sea, exceeding many.
- Bible in Basic English (BBE)
- And fishermen will take up their places by it: from En-gedi as far as En-eglaim will be a place for the stretching out of nets; the fish will be of every sort, like the fish of the Great Sea, a very great number.
- Darby Translation (DBY)
- And it shall come to pass, that fishers shall stand upon it; from En-gedi even unto En-eglaim shall be [a place] to spread forth nets: their fish shall be according to their kinds, as the fish of the great sea, exceeding many.
- Webster's Bible (WBS)
- And it shall come to pass, [that] the fishers shall stand upon it from En-gedi even to En-eglaim; they shall be a [place] to spread forth nets; their fish shall be according to their kinds, as the fish of the great sea, very numerous.
- Young's Literal Translation (YLT)
- And it hath come to pass, fishers do stand by it, from En-Gedi even unto En-Eglaim; a spreading place of nets they are; according to their own kind is their fish, as the fish of the great sea, very many.
Read in context
- 8ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
- 9ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
- 10ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
- 11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
- 12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
Cross references
- Matthew 4:19 ಮತ್ತಾಯನು 4:19ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
- Numbers 34:6 ಅರಣ್ಯಕಾಂಡ 34:6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
- Psalm 104:25 ಕೀರ್ತನೆಗಳು 104:25ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
- 2 Chronicles 20:2 2 ಪೂರ್ವಕಾಲವೃತ್ತಾಂತ 20:2ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
- Matthew 13:47–50 ಮತ್ತಾಯನು 13:47–50ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು. ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು. ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- Luke 5:4–10 ಲೂಕನು 5:4–10ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು. ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು. ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು. ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
- Ezekiel 47:15 ಯೆಹೆಜ್ಕೇಲನು 47:15ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
- John 21:3–11 ಯೋಹಾನನು 21:3–11ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ. ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ. ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು. ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು. ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು). ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು). ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು. ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು. ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
- Mark 1:17 ಮಾರ್ಕನು 1:17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
- Ezekiel 48:28 ಯೆಹೆಜ್ಕೇಲನು 48:28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
- Isaiah 49:20 ಯೆಶಾಯ 49:20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
- Joshua 23:4 ಯೆಹೋಶುವ 23:4ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
Original words (Hebrew)
- fishers · H1728דַּוָּג davvâg
- stand · H5975עָמַד ʻâmad
- En-gedi · H5872עֵין גֶּדִי ʻÊyn Gedîy
- En-eglaim · H5882עֵין עֶגְלַיִם ʻÊyn ʻEglayim
- forth · H4894מִשְׁטוֹחַ mishṭôwach
- nets · H2764חֵרֶם chêrem
- fish · H1710דָּגָה dâgâh
- kinds · H4327מִין mîyn
- fish · H1710דָּגָה dâgâh
- great · H1419גָּדוֹל gâdôwl
- sea · H3220יָם yâm
- exceeding · H3966מְאֹד mᵉʼôd
- many · H7227רַב rab