Skip to content
ThuthiThuthiThuthi
Ezekiel · chapter 47 · verse 11

Ezekiel 47:11 in Kannada

ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.

Aadare adara kesaraada sthalagalu, kolachegalu, svasthavaaguvadilla, avu uppige oppisalpaduvavu.

Ezekiel 47:11 in English

King James Version (KJV)
But the miry places thereof and the marishes thereof shall not be healed; they shall be given to salt.
World English Bible (WEB)
But its swamps and marshes will not be healed. They will be given up to salt.
American Standard Version (ASV)
But the miry places thereof, and the marshes thereof, shall not be healed; they shall be given up to salt.
Bible in Basic English (BBE)
The wet places and the pools will not be made sweet; they will be given up to salt.
Darby Translation (DBY)
But its marshes and its pools shall not be healed; they shall be given up to salt.
Webster's Bible (WBS)
But its miry places and its marshes shall not be healed; they shall be given to salt.
Young's Literal Translation (YLT)
Its miry and its marshy places — they are not healed; to salt they have been given up.

Read in context

  1. 9ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
  2. 10ಏನ್‌ಗೆದಿ ಮೊದಲುಗೊಂಡು ಏನ್‌ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
  3. 11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
  4. 12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
  5. 13ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
Read all of Ezekiel 47

Cross references

Original words (Hebrew)

Ezekiel 47:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.