Ezekiel · chapter 47 · verse 13
Ezekiel 47:13 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
Devaraada kartanu heege heluttaane--neevu israayelina hanneradu gotragala prakaara desha vannu baadhyavaagi honduva haage idu mereyaa gide; yosephanige eradu paalugalu kodalpa ttide.
Ezekiel 47:13 in English
- King James Version (KJV)
- Thus saith the Lord GOD; This [shall be] the border, whereby ye shall inherit the land according to the twelve tribes of Israel: Joseph [shall have two] portions.
- World English Bible (WEB)
- The Lord GOD says: “This shall be the border by which you shall divide the land for inheritance according to the twelve tribes of Israel. Joseph shall have two portions.
- American Standard Version (ASV)
- Thus saith the Lord Jehovah: This shall be the border, whereby ye shall divide the land for inheritance according to the twelve tribes of Israel: Joseph [shall have two] portions.
- Bible in Basic English (BBE)
- This is what the Lord has said: These are the limits by which you will take up your heritage in the land among the twelve tribes of Israel: Joseph is to have two parts.
- Darby Translation (DBY)
- Thus saith the Lord Jehovah: This shall be the border whereby ye shall allot the land as inheritance according to the twelve tribes of Israel: Joseph [shall have two] portions.
- Webster's Bible (WBS)
- Thus saith the Lord GOD; This [shall be] the border, by which ye shall inherit the land according to the twelve tribes of Israel: Joseph [shall have two] portions.
- Young's Literal Translation (YLT)
- 'Thus said the Lord Jehovah: This [is] the border whereby ye inherit the land, according to the twelve tribes of Israel; Joseph [hath] portions.
Read in context
- 11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
- 12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- 13ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
- 14ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
- 15ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
Cross references
- Jeremiah 3:18 ಯೆರೆಮೀಯ 3:18ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
- Numbers 34:2–12 ಅರಣ್ಯಕಾಂಡ 34:2–12ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
- Ezekiel 48:4–6 ಯೆಹೆಜ್ಕೇಲನು 48:4–6ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೆ ಮನಸ್ಸೆಗೆ ಒಂದು ಭಾಗ. ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್ಗೆ ಒಂದು ಭಾಗ. ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್ಗೆ ಒಂದು ಭಾಗ.
- Genesis 48:5 ಆದಿಕಾಂಡ 48:5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
- 1 Chronicles 5:1 1 ಪೂರ್ವಕಾಲವೃತ್ತಾಂತ 5:1ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
- Jeremiah 31:1 ಯೆರೆಮೀಯ 31:1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Genesis 49:26 ಆದಿಕಾಂಡ 49:26ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.