Skip to content
ThuthiThuthiThuthi
Ezekiel · chapter 47 · verse 14

Ezekiel 47:14 in Kannada

ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.

Neevu obbobbaroo sariyaagi adannu baadhyavaagi hondabeku; adannu nimma pitrugalige koduva haage naanu kai ettiddene; ee deshavu nimage baadhyavaagi baruvadu.

Ezekiel 47:14 in English

King James Version (KJV)
And ye shall inherit it, one as well as another: [concerning] the which I lifted up mine hand to give it unto your fathers: and this land shall fall unto you for inheritance.
World English Bible (WEB)
You shall inherit it, one as well as another; for I swore to give it to your fathers. This land will fall to you for inheritance.
American Standard Version (ASV)
And ye shall inherit it, one as well as another; for I sware to give it unto your fathers: and this land shall fall unto you for inheritance.
Bible in Basic English (BBE)
And you are to make an equal division of it; as I gave my oath to your fathers to give it to you: for this land is to be your heritage.
Darby Translation (DBY)
And ye shall inherit it, one as well as another, [the land] concerning which I lifted up my hand to give it unto your fathers; and this land shall fall to you for inheritance.
Webster's Bible (WBS)
And ye shall inherit it, one as well as another: [concerning] which I lifted up my hand to give it to your fathers: and this land shall fall to you for inheritance.
Young's Literal Translation (YLT)
And ye have inherited it, one as well as another, in that I have lifted up My hand to give it to your fathers; and this land hath fallen to you in inheritance.

Read in context

  1. 12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
  2. 13ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
  3. 14ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
  4. 15ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
  5. 16ಹಮಾತ್‌ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್‌ ಹವ್ರಾನಿನ ಮೇರೆಯಲ್ಲಿರುವ ಹಾಚೇರ್‌ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ
Read all of Ezekiel 47

Cross references

Original words (Hebrew)

Ezekiel 47:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.