Ezekiel · chapter 47 · verse 16
Ezekiel 47:16 in Kannada
ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ
Hamaat berotavu, damaskada varegoo hamaatina meregoo madhyavaagi ruva sibrayim havraanina mereyalliruva haacher hatteekonannoo mattu samudradanti ruva mere enandare haacharenoo damaskada
Ezekiel 47:16 in English
- King James Version (KJV)
- Hamath, Berothah, Sibraim, which [is] between the border of Damascus and the border of Hamath; Hazar-hatticon, which [is] by the coast of Hauran.
- World English Bible (WEB)
- Hamath, Berothah, Sibraim (which is between the border of Damascus and the border of Hamath), to Hazer Hatticon, which is by the border of Hauran.
- American Standard Version (ASV)
- Hamath, Berothah, Sibraim, which is between the border of Damascus and the border of Hamath; Hazer-hatticon, which is by the border of Hauran.
- Bible in Basic English (BBE)
- To Zedad, Berothah, Sibraim, which is between the limit of Damascus and the limit of Hazar-hatticon, which is on the limit of Hauran.
- Darby Translation (DBY)
- Hamath, Berothah, Sibraim, which is between the border of Damascus and the border of Hamath; Hazer-hatticon, which is by the border of Hauran.
- Webster's Bible (WBS)
- Hamath, Berothah, Sibraim, which [is] between the border of Damascus and the border of Hamath; Hazar-hatticon, which [is] by the border of Hauran.
- Young's Literal Translation (YLT)
- Hamath, Berothah, Sibraim, that [is] between the border of Damascus and the border of Hamath; Hazar-Hatticon, that [is] at the coast of Havran.
Read in context
- 14ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
- 15ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
- 16ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ
- 17ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
- 18ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
Cross references
- 2 Samuel 8:8 2 ಸಮುವೇಲನು 8:8ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
- Ezekiel 48:1 ಯೆಹೆಜ್ಕೇಲನು 48:1ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್ನ ಒಂದು ಭಾಗವಾಗಿದೆ.
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- Zechariah 9:2 ಜೆಕರ್ಯ 9:2ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
- Genesis 14:15 ಆದಿಕಾಂಡ 14:15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Ezekiel 47:17 ಯೆಹೆಜ್ಕೇಲನು 47:17ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
- 1 Chronicles 18:5 1 ಪೂರ್ವಕಾಲವೃತ್ತಾಂತ 18:5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Numbers 34:8 ಅರಣ್ಯಕಾಂಡ 34:8ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
- Amos 6:14 ಆಮೋಸ 6:14ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- Hamath · H2574חֲמָת Chămâth
- Berothah · H1268בֵּרוֹתָה Bêrôwthâh
- Sibraim · H5453סִבְרַיִם Çibrayim
- border · H1366גְּבוּל gᵉbûwl
- Damascus · H1834דַּמֶּשֶׂק Dammeseq
- border · H1366גְּבוּל gᵉbûwl
- Hamath · H2574חֲמָת Chămâth
- Hazar-hatticon · H2694חֲצַר הַתִּיכוֹן Chătsar hat-Tîykôwn
- coast · H1366גְּבוּל gᵉbûwl
- Hauran · H2362חַוְרָן Chavrân