Ezekiel · chapter 47 · verse 19
Ezekiel 47:19 in Kannada
ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
Dakshinada kadegiruva dakshinada mereyoo taamaar modalugondu kaadeshina vaagvaadada neerina varegoo nadi modalugondu mahaasamu drada varegoo iruvadu. Ide dakshina bhaagada dakshinada mere.
Ezekiel 47:19 in English
- King James Version (KJV)
- And the south side southward, from Tamar [even] to the waters of strife [in] Kadesh, the river to the great sea. And [this is] the south side southward.
- World English Bible (WEB)
- “The south side southward shall be from Tamar as far as the waters of Meriboth Kadesh, to the brook, to the great sea. This is the south side southward.
- American Standard Version (ASV)
- And the south side southward shall be from Tamar as far as the waters of Meriboth-kadesh, to the brook [of Egypt], unto the great sea. This is the south side southward.
- Bible in Basic English (BBE)
- And the south side to the south will be from Tamar as far as the waters of Meribath-kadesh, to the stream of Egypt, to the Great Sea. This is the south side, on the south.
- Darby Translation (DBY)
- — And the south side southward, from Tamar to the waters of Meribah-Kadesh, by the torrent, unto the great sea: this is the south side southward.
- Webster's Bible (WBS)
- And the south side southward, from Tamar [even] to the waters of strife [in] Kadesh, the river to the great sea. And [this is] the south side southward.
- Young's Literal Translation (YLT)
- 'And the south quarter southward [is] from Tamar unto the waters of Meriboth-Kadesh, the stream unto the great sea: and [this is] the south quarter southward.
Read in context
- 17ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
- 18ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
- 19ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
- 20ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
- 21ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು.
Cross references
- Ezekiel 48:28 ಯೆಹೆಜ್ಕೇಲನು 48:28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
- Deuteronomy 32:51 ಧರ್ಮೋಪದೇಶಕಾಂಡ 32:51ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
- Numbers 34:5 ಅರಣ್ಯಕಾಂಡ 34:5ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
- Numbers 20:13 ಅರಣ್ಯಕಾಂಡ 20:13ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
- Isaiah 27:12 ಯೆಶಾಯ 27:12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Deuteronomy 33:8 ಧರ್ಮೋಪದೇಶಕಾಂಡ 33:8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- Psalm 81:7 ಕೀರ್ತನೆಗಳು 81:7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- Joshua 12:3 ಯೆಹೋಶುವ 12:3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
Original words (Hebrew)
- south · H5045נֶגֶב negeb
- side · H6285פֵּאָה pêʼâh
- southward · H8486תֵּימָן têymân
- Tamar · H8559תָּמָר Tâmâr
- waters · H4325מַיִם mayim
- strife · H4808מְרִיבָה mᵉrîybâh
- Kadesh · H6946קָדֵשׁ Qâdêsh
- river · H5158נַחַל nachal
- great · H1419גָּדוֹל gâdôwl
- sea · H3220יָם yâm
- south · H8486תֵּימָן têymân
- side · H6285פֵּאָה pêʼâh
- southward · H5045נֶגֶב negeb