Ezekiel · chapter 47 · verse 20
Ezekiel 47:20 in Kannada
ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
Pashchimada kadegoo saha mere yinda modalugondu hamaatina pradeshada varegoo iruva mahaasamudravu pashchimada kade gide, ide pashchimada mere.
Ezekiel 47:20 in English
- King James Version (KJV)
- The west side also [shall be] the great sea from the border, till a man come over against Hamath. This [is] the west side.
- World English Bible (WEB)
- “The west side shall be the great sea, from the south border as far as opposite the entrance of Hamath. This is the west side.
- American Standard Version (ASV)
- And the west side shall be the great sea, from the [south] border as far as over against the entrance of Hamath. This is the west side.
- Bible in Basic English (BBE)
- And the west side will be the Great Sea, from the limit on the south to a point opposite the way into Hamath. This is the west side.
- Darby Translation (DBY)
- — And the west side shall be the great sea from the border, as far as over against the entering into Hamath: this is the west side.
- Webster's Bible (WBS)
- The west side also [shall be] the great sea from the border, till a man cometh over against Hamath. This [is] the west side.
- Young's Literal Translation (YLT)
- 'And the west quarter [is] the great sea, from the border till over-against the coming in to Hamath: this [is] the west quarter.
Read in context
- 18ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
- 19ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
- 20ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
- 21ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು.
- 22ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 48:1 ಯೆಹೆಜ್ಕೇಲನು 48:1ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್ನ ಒಂದು ಭಾಗವಾಗಿದೆ.
- Numbers 34:6 ಅರಣ್ಯಕಾಂಡ 34:6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.