Ezekiel · chapter 47 · verse 21
Ezekiel 47:21 in Kannada
ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು.
Heege neevu ee deshavannu israayelyara kulagala prakaara paalumaadi kollabeku.
Ezekiel 47:21 in English
- King James Version (KJV)
- So shall ye divide this land unto you according to the tribes of Israel.
- World English Bible (WEB)
- “So you shall divide this land to yourselves according to the tribes of Israel.
- American Standard Version (ASV)
- So shall ye divide this land unto you according to the tribes of Israel.
- Bible in Basic English (BBE)
- You will make a division of the land among you, tribe by tribe.
- Darby Translation (DBY)
- And ye shall divide this land unto you according to the tribes of Israel.
- Webster's Bible (WBS)
- So shall ye divide this land to you according to the tribes of Israel.
- Young's Literal Translation (YLT)
- 'And ye have divided this land to you, according to the tribes of Israel;
Read in context
- 19ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
- 20ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
- 21ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು.
- 22ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
- 23ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.