Ezekiel · chapter 47 · verse 3
Ezekiel 47:3 in Kannada
ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4
Kaiyalli noolu idda aa manushyanu poorvada kadege horatu saavira mola aleda mele, nannannu neerininda daatisidanu; alli neeru hejje muluguvashtittu. 4
Ezekiel 47:3 in English
- King James Version (KJV)
- And when the man that had the line in his hand went forth eastward, he measured a thousand cubits, and he brought me through the waters; the waters [were] to the ankles.
- World English Bible (WEB)
- When the man went out eastward with the line in his hand, he measured one thousand cubits, and he caused me to pass through the waters, waters that were to the ankles.
- American Standard Version (ASV)
- When the man went forth eastward with the line in his hand, he measured a thousand cubits, and he caused me to pass through the waters, waters that were to the ankles.
- Bible in Basic English (BBE)
- And the man went out to the east with the line in his hand, and after measuring a thousand cubits, he made me go through the waters, which came over my feet.
- Darby Translation (DBY)
- When the man went forth eastward, a line was in his hand; and he measured a thousand cubits, and he caused me to pass through the waters: the waters were to the ankles.
- Webster's Bible (WBS)
- And when the man that had the line in his hand went forth eastward, he measured a thousand cubits, and he brought me through the waters; the waters [were] to the ankles.
- Young's Literal Translation (YLT)
- In the going out of the man eastward, and a line in his hand, then he measureth a thousand by the cubit, and he causeth me to pass over into water — water to the ankles.
Read in context
- 1ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
- 2ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.
- 3ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4
- 4ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.
- 5ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
Cross references
- Ezekiel 40:3 ಯೆಹೆಜ್ಕೇಲನು 40:3ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
- Acts 10:45–46 ಅಪೊಸ್ತಲರ ಕೃತ್ಯಗಳು 10:45–46ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು. ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 11:16–18 ಅಪೊಸ್ತಲರ ಕೃತ್ಯಗಳು 11:16–18ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು. ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Luke 24:49 ಲೂಕನು 24:49ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- Acts 2:33 ಅಪೊಸ್ತಲರ ಕೃತ್ಯಗಳು 2:33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- Zechariah 2:1 ಜೆಕರ್ಯ 2:1ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
- Revelation 11:1 ಪ್ರಕಟನೆ 11:1ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
- Revelation 21:15 ಪ್ರಕಟನೆ 21:15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.