Ezekiel · chapter 47 · verse 4
Ezekiel 47:4 in Kannada
ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.
Avanu saavira molagalannu aleda mele nannannu neerininda daatisalu, aaga neeru monakaalugala tanaka ittu; innoo saavira aledu nannannu daatisalaagi neeru sontadavaregoo ittu.
Ezekiel 47:4 in English
- King James Version (KJV)
- Again he measured a thousand, and brought me through the waters; the waters [were] to the knees. Again he measured a thousand, and brought me through; the waters [were] to the loins.
- World English Bible (WEB)
- Again he measured one thousand, and caused me to pass through the waters, waters that were to the knees. Again he measured one thousand, and caused me to pass through waters that were to the waist.
- American Standard Version (ASV)
- Again he measured a thousand, and caused me to pass through the waters, waters that were to the knees. Again he measured a thousand, and caused me to pass through [the waters], waters that were to the loins.
- Bible in Basic English (BBE)
- And again, measuring a thousand cubits, he made me go through the waters which came up to my knees. Again, measuring a thousand, he made me go through the waters up to the middle of my body.
- Darby Translation (DBY)
- And he measured a thousand [cubits], and caused me to pass through the waters: the waters were to the knees. And he measured a thousand and caused me to pass through: the waters were to the loins.
- Webster's Bible (WBS)
- Again he measured a thousand, and brought me through the waters; the waters [were] to the knees. Again he measured a thousand, and brought me through; the waters [were] to the loins.
- Young's Literal Translation (YLT)
- And he measureth a thousand, and causeth me to pass over into water — water to the knees. And he measureth a thousand, and causeth me to pass over — water to the loins.
Read in context
- 2ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.
- 3ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4
- 4ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.
- 5ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
- 6ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.