Ezekiel · chapter 47 · verse 5
Ezekiel 47:5 in Kannada
ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
Innoo saavira aleda mele adu naanu daatalaagadanta nadiyaagittu; neeru hechchi, eejuvashtaagi daatalaagadashtu nadiyaagittu.
Ezekiel 47:5 in English
- King James Version (KJV)
- Afterward he measured a thousand; [and it was] a river that I could not pass over: for the waters were risen, waters to swim in, a river that could not be passed over.
- World English Bible (WEB)
- Afterward he measured one thousand; and it was a river that I could not pass through, for the waters had risen, waters to swim in, a river that could not be walked through.
- American Standard Version (ASV)
- Afterward he measured a thousand; [and it was] a river that I could not pass through; for the waters were risen, waters to swim in, a river that could not be passed through.
- Bible in Basic English (BBE)
- Again, after his measuring a thousand, it became a river which it was not possible to go through: for the waters had become deep enough for swimming, a river it was not possible to go through.
- Darby Translation (DBY)
- And he measured a thousand: it was a river that I could not pass through, for the waters were risen, waters to swim in, a river that could not be passed through.
- Webster's Bible (WBS)
- Afterward he measured a thousand; [and it was] a river that I could not pass over: for the waters had risen, waters to swim in, a river that could not be passed over.
- Young's Literal Translation (YLT)
- And he measureth a thousand — a stream that I am not able to pass over; for risen have the waters — waters to swim in — a stream that is not passed over.
Read in context
- 3ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4
- 4ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.
- 5ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
- 6ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.
- 7ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು.
Cross references
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Habakkuk 2:14 ಹಬಕ್ಕೂಕ 2:14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- Revelation 7:9 ಪ್ರಕಟನೆ 7:9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
- Matthew 13:31–32 ಮತ್ತಾಯನು 13:31–32ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ. ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Revelation 20:2–4 ಪ್ರಕಟನೆ 20:2–4ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು. ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ