Ezekiel · chapter 47 · verse 7
Ezekiel 47:7 in Kannada
ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು.
Naanu tirigi bandaaga igo, nadiya teeradalli aakadeyoo eekadeyoo ati hechchu maragaliddavu.
Ezekiel 47:7 in English
- King James Version (KJV)
- Now when I had returned, behold, at the bank of the river [were] very many trees on the one side and on the other.
- World English Bible (WEB)
- Now when I had returned, behold, on the bank of the river were very many trees on the one side and on the other.
- American Standard Version (ASV)
- Now when I had returned, behold, upon the bank of the river were very many trees on the one side and on the other.
- Bible in Basic English (BBE)
- And he took me back, and I saw at the edge of the river a very great number of trees on this side and on that.
- Darby Translation (DBY)
- When I returned, behold, on the bank of the river were very many trees on the one side and on the other.
- Webster's Bible (WBS)
- Now when I had returned, behold, at the bank of the river [were] very many trees on the one side and on the other.
- Young's Literal Translation (YLT)
- In my turning back, then, lo, at the edge of the stream [are] very many trees, on this side and on that side.
Read in context
- 5ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
- 6ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.
- 7ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು.
- 8ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
- 9ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
Cross references
- Ezekiel 47:12 ಯೆಹೆಜ್ಕೇಲನು 47:12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- Revelation 22:2 ಪ್ರಕಟನೆ 22:2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
- 2 Kings 2:13 2 ಅರಸುಗಳು 2:13ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
- 1 Kings 9:26 1 ಅರಸುಗಳು 9:26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
- Genesis 2:9–10 ಆದಿಕಾಂಡ 2:9–10ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು. ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.