Ezekiel · chapter 47 · verse 9
Ezekiel 47:9 in Kannada
ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
Idallade aaguvadenandare, ee dina baruva ellaa sthalagalalli sancharisuvanta samasta jeevigalu badukuvavu mattu viాnugalu bahu dodda samoohavaaguvavu. Ee neeru allige baruvaaga avu svasthavaaguvavu; ee nadigalu ellige baruttavo alli ellaa badukuvavu.
Ezekiel 47:9 in English
- King James Version (KJV)
- And it shall come to pass, [that] every thing that liveth, which moveth, whithersoever the rivers shall come, shall live: and there shall be a very great multitude of fish, because these waters shall come thither: for they shall be healed; and every thing shall live whither the river cometh.
- World English Bible (WEB)
- It will happen that every living creature which swarms, in every place where the rivers come, will live. Then there will be a very great multitude of fish; for these waters have come there, and the waters of the sea will be healed, and everything will live wherever the river comes.
- American Standard Version (ASV)
- And it shall come to pass, that every living creature which swarmeth, in every place whither the rivers come, shall live; and there shall be a very great multitude of fish; for these waters are come thither, and [the waters of the sea] shall be healed, and everything shall live whithersoever the river cometh.
- Bible in Basic English (BBE)
- And it will come about that every living and moving thing, wherever their streams come, will have life; and there will be very much fish because these waters have come there and have been made sweet: and everything wherever the river comes will have life.
- Darby Translation (DBY)
- And it shall come to pass that every living thing which moveth, whithersoever the double river shall come, shall live. And there shall be a very great multitude of fish; for these waters shall come thither, and [the waters of the sea] shall be healed; and everything shall live whither the river cometh.
- Webster's Bible (WBS)
- And it shall come to pass, [that] every thing that liveth, which moveth, whithersoever the rivers shall come, shall live: and there shall be a very great multitude of fish, because these waters shall come thither: for they shall be healed; and every thing shall live whither the river cometh.
- Young's Literal Translation (YLT)
- And it hath come to pass, every living creature that teemeth, whithersoever the streams come, doth live: and there hath been great abundance of fish, for these waters have come thither, and they are healed; and every thing whither the stream cometh hath lived.
Read in context
- 7ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು.
- 8ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
- 9ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
- 10ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
- 11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
Cross references
- John 7:37–38 ಯೋಹಾನನು 7:37–38ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- John 6:63 ಯೋಹಾನನು 6:63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- Isaiah 55:1 ಯೆಶಾಯ 55:1ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Psalm 78:16 ಕೀರ್ತನೆಗಳು 78:16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
- Ephesians 2:1–5 ಎಫೆಸದವರಿಗೆ 2:1–5ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು. ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Romans 8:2 ರೋಮಾಪುರದವರಿಗೆ 8:2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- Isaiah 30:26 ಯೆಶಾಯ 30:26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Isaiah 60:3–10 ಯೆಶಾಯ 60:3–10ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
Original words (Hebrew)
- thing · H5315נֶפֶשׁ nephesh
- liveth · H2416חַי chay
- moveth · H8317שָׁרַץ shârats
- rivers · H5158נַחַל nachal
- come · H935בּוֹא bôwʼ
- live · H2421חָיָה châyâh
- very · H3966מְאֹד mᵉʼôd
- great · H7227רַב rab
- fish · H1710דָּגָה dâgâh
- waters · H4325מַיִם mayim
- come · H935בּוֹא bôwʼ
- healed · H7495רָפָא râphâʼ
- live · H2425חָיַי châyay
- river · H5158נַחַל nachal
- cometh · H935בּוֹא bôwʼ