Ezekiel · chapter 48 · verse 1
Ezekiel 48:1 in Kannada
ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್ನ ಒಂದು ಭಾಗವಾಗಿದೆ.
Eega aa gotragala hesarugalu yaavavandare: uttarada koneyinda hetlonina maargada meregoo hamaatige hoguva maargavaagi hachar enaanina uttarada kadegiruva damaskada mereyoo hamaatina bali yalli iruva poorva, pashchima ive adara meregalu, daanna ondu bhaagavaagide.
Ezekiel 48:1 in English
- King James Version (KJV)
- Now these [are] the names of the tribes. From the north end to the coast of the way of Hethlon, as one goeth to Hamath, Hazar-enan, the border of Damascus northward, to the coast of Hamath; for these are his sides east [and] west; a [portion for] Dan.
- World English Bible (WEB)
- “Now these are the names of the tribes: From the north end, beside the way of Hethlon to the entrance of Hamath, Hazar Enan at the border of Damascus, northward beside Hamath (and they shall have their sides east and west), Dan, one portion.
- American Standard Version (ASV)
- Now these are the names of the tribes: From the north end, beside the way of Hethlon to the entrance of Hamath, Hazar-enan at the border of Damascus, northward beside Hamath (and they shall have their sides east [and] west), Dan, one [portion].
- Bible in Basic English (BBE)
- Now these are the names of the tribes: from the north end, from the west on the way of Hethlon to the way into Hamath, in the direction of Hazar-enon, with the limit of Damascus to the north, by Hamath; and on the limit from the east side to the west side: Dan, one part.
- Darby Translation (DBY)
- And these are the names of the tribes: From the north end along the way of Hethlon, as one entereth into Hamath, Hazar-enan, the border of Damascus northward unto near Hamath — the east and west side [belonging] to him — shall Dan have one [portion].
- Webster's Bible (WBS)
- Now these [are] the names of the tribes. From the north end to the border of the way of Hethlon, as one goeth to Hamath, Hazar-enan, the border of Damascus northward, to the limit of Hamath; for these are his sides east [and] west; a [portion for] Dan.
- Young's Literal Translation (YLT)
- And these [are] the names of the tribes: From the north end unto the side of the way of Hethlon, at the coming in to Hamath, Hazar-Enan, the border of Damascus northward, unto the side of Hamath, and they have been his — side east and west, Dan one,
Read in context
- 1ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್ನ ಒಂದು ಭಾಗವಾಗಿದೆ.
- 2ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
- 3ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ.
Cross references
- Ezekiel 47:15–17 ಯೆಹೆಜ್ಕೇಲನು 47:15–17ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ; ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
- Joshua 19:40–47 ಯೆಹೋಶುವ 19:40–47ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು. ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್, ಈರ್ಷೆಮೆಷ್ ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ, ಏಲೋನ್, ತಿಮ್ನಾ, ಎಕ್ರೋನ್, ಎಲ್ತೆಕೇ, ಗಿಬ್ಬೆತೋನ್, ಬಾಲತ್, ಯೆಹುದ್, ಬೆನೇಬೆರಕ್, ಗತ್ಮ್ಮೋನ್, ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ. ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- 2 Samuel 24:2 2 ಸಮುವೇಲನು 24:2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
- 1 Kings 12:28–29 1 ಅರಸುಗಳು 12:28–29ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
- Numbers 1:5–15 ಅರಣ್ಯಕಾಂಡ 1:5–15ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್, ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್, ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್, ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್, ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್, ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್, ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್, ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್, ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್, ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್. ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
- Numbers 13:4–15 ಅರಣ್ಯಕಾಂಡ 13:4–15ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು, ಸಿಮೆಯೋನ್ ಗೋತ್ರದ ಹೋರಿಯ ಮಗನಾದ ಶಾಫಾಟನು, ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು, ಇಸ್ಸಾಕಾರ್ ಗೋತ್ರದ ಯೋಸೇಫನ ಮಗನಾದ ಇಗಾಲನು, ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು, ಬೆನ್ಯಾವಿಾನ್ ಗೋತ್ರದ ರಾಫೂವನ ಮಗನಾದ ಪಲ್ಟೀಯು, ಜೆಬುಲೂನ್ ಗೋತ್ರದ ಸೋದೀಯ ಮಗನಾದ ಗದ್ದೀಯೇಲ್, ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ, ದಾನ್ ಗೋತ್ರದ ಗೆಮಲ್ಲೀಯನ ಮಗನಾದ ಅವ್ಮೆಾಯೇಲನು, ಆಶೇರ್ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್, ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ, ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್.
- Numbers 34:7–9 ಅರಣ್ಯಕಾಂಡ 34:7–9ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
- Ezekiel 47:20 ಯೆಹೆಜ್ಕೇಲನು 47:20ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
- Judges 18:26–29 ನ್ಯಾಯಸ್ಥಾಪಕರು 18:26–29ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು. ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು. ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
- Genesis 30:3–6 ಆದಿಕಾಂಡ 30:3–6ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು. ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು. ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು. ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
- Revelation 7:4–8 ಪ್ರಕಟನೆ 7:4–8ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ. ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
- Exodus 1:1–5 ವಿಮೋಚನಕಾಂಡ 1:1–5ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್ ಮಕ್ಕಳ ಹೆಸರುಗಳು ಇವೇ: ರೂಬೇನ್ ಸಿಮೆಯೋನ್ ಲೇವಿ ಯೆಹೂದ ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್ ದಾನ್ ನಫ್ತಾಲಿ ಗಾದ್ ಆಶೇರ್. ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
Original words (Hebrew)
- names · H8034שֵׁם shêm
- tribes · H7626שֵׁבֶט shêbeṭ
- north · H6828צָפוֹן tsâphôwn
- end · H7097קָצֶה qâtseh
- coast · H3027יָד yâd
- way · H1870דֶּרֶךְ derek
- Hethlon · H2855חֶתְלֹן Chethlôn
- goeth · H935בּוֹא bôwʼ
- Hamath · H2574חֲמָת Chămâth
- Hazar-enan · H2704חֲצַר עֵינָן Chătsar ʻÊynân
- border · H1366גְּבוּל gᵉbûwl
- Damascus · H1834דַּמֶּשֶׂק Dammeseq
- northward · H6828צָפוֹן tsâphôwn
- coast · H3027יָד yâd
- Hamath · H2574חֲמָת Chămâth
- sides · H6285פֵּאָה pêʼâh
- east · H6921קָדִים qâdîym
- west · H3220יָם yâm
- a · H259אֶחָד ʼechâd
- Dan · H1835דָּן Dân