Ezekiel · chapter 48 · verse 11
Ezekiel 48:11 in Kannada
ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
Idu nanna aajnyeyante nadakonda israayelina makkalu tappihodaaga, leviyaroo tappihoda prakaara tappihogade iddanta chaado kana kumaararalli parishuddha maadalpatta yaajakara daagirabeku;
Ezekiel 48:11 in English
- King James Version (KJV)
- [It shall be] for the priests that are sanctified of the sons of Zadok; which have kept my charge, which went not astray when the children of Israel went astray, as the Levites went astray.
- World English Bible (WEB)
- It shall be for the priests who are sanctified of the sons of Zadok, who have kept my instruction, who didn’t go astray when the children of Israel went astray, as the Levites went astray.
- American Standard Version (ASV)
- [It shall be] for the priests that are sanctified of the sons of Zadok, that have kept my charge, that went not astray when the children of Israel went astray, as the Levites went astray.
- Bible in Basic English (BBE)
- For the priests who have been made holy, those of the sons of Zadok who kept the orders I gave them, who did not go out of the right way when the children of Israel went from the way, as the Levites did,
- Darby Translation (DBY)
- [It shall be] for the priests that are hallowed of the sons of Zadok, who kept my charge and went not astray when the children of Israel went astray, as the Levites went astray.
- Webster's Bible (WBS)
- [It shall be] for the priests that are sanctified of the sons of Zadok; who have kept my charge, who went not astray when the children of Israel went astray, as the Levites went astray.
- Young's Literal Translation (YLT)
- For the priests who are sanctified of the sons of Zadok, who have kept My charge, who erred not in the erring of the sons of Israel, as the Levites erred,
Read in context
- 9ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು;
- 10ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.
- 11ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
- 12ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು.
- 13ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
Cross references
- Ezekiel 40:46 ಯೆಹೆಜ್ಕೇಲನು 40:46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
- Ezekiel 44:10 ಯೆಹೆಜ್ಕೇಲನು 44:10ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
- Matthew 24:45–46 ಮತ್ತಾಯನು 24:45–46ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು? ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Ezekiel 44:15–16 ಯೆಹೆಜ್ಕೇಲನು 44:15–16ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ. ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Ezekiel 43:19 ಯೆಹೆಜ್ಕೇಲನು 43:19ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
Original words (Hebrew)
- priests · H3548כֹּהֵן kôhên
- sanctified · H6942קָדַשׁ qâdash
- sons · H1121בֵּן bên
- Zadok · H6659צָדוֹק Tsâdôwq
- kept · H8104שָׁמַר shâmar
- charge · H4931מִשְׁמֶרֶת mishmereth
- astray · H8582תָּעָה tâʻâh
- children · H1121בֵּן bên
- Israel · H3478יִשְׂרָאֵל Yisrâʼêl
- astray · H8582תָּעָה tâʻâh
- Levites · H3881לֵוִיִּי Lêvîyîy
- astray · H8582תָּעָה tâʻâh