Skip to content
ThuthiThuthiThuthi
Ezekiel · chapter 48 · verse 12

Ezekiel 48:12 in Kannada

ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು.

Arpisalpatta ee deshada kaanike leviyara mereya baliyalliye ati parishuddha vaadaddaagirabeku.

Ezekiel 48:12 in English

King James Version (KJV)
And [this] oblation of the land that is offered shall be unto them a thing most holy by the border of the Levites.
World English Bible (WEB)
It shall be to them an offering from the offering of the land, a most holy thing, by the border of the Levites.
American Standard Version (ASV)
And it shall be unto them an oblation from the oblation of the land, a thing most holy, by the border of the Levites.
Bible in Basic English (BBE)
Even for them will be the offering from the offering of the land, a thing most holy, on the limit of the land given to the Levites.
Darby Translation (DBY)
And this offering heaved from the heave-offering of the land shall be unto them a thing most holy, by the border of the Levites.
Webster's Bible (WBS)
And [this] oblation of the land that is offered shall be to them a thing most holy, by the border of the Levites.
Young's Literal Translation (YLT)
even the heave-offering hath been to them, out of the heave-offering of the land, most holy, by the border of the Levites.

Read in context

  1. 10ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.
  2. 11ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
  3. 12ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು.
  4. 13ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
  5. 14ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.
Read all of Ezekiel 48

Cross references

Original words (Hebrew)

Ezekiel 48:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.