Skip to content
ThuthiThuthiThuthi
Ezekiel · chapter 48 · verse 14

Ezekiel 48:14 in Kannada

ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.

Avaru adaralli enannoo maarabaaradu, badalaa yisabaaradu, deshada prathama phalavannu yaari goo kodabaaradu; adu kartanige parishuddhavaa gide.

Ezekiel 48:14 in English

King James Version (KJV)
And they shall not sell of it, neither exchange, nor alienate the firstfruits of the land: for [it is] holy unto the LORD.
World English Bible (WEB)
They shall sell none of it, nor exchange it, nor shall the first fruits of the land be alienated, for it is holy to the LORD.
American Standard Version (ASV)
And they shall sell none of it, nor exchange it, nor shall the first-fruits of the land be alienated; for it is holy unto Jehovah.
Bible in Basic English (BBE)
And they are not to let any of it go for a price, or give it in exchange; and the part of the land given to the Lord is not to go into other hands: for it is holy to the Lord.
Darby Translation (DBY)
And they shall not sell of it, neither exchange, nor alienate the first-fruits of the land: for it is holy unto Jehovah.
Webster's Bible (WBS)
And they shall not sell of it, neither exchange, nor alienate the first-fruits of the land: for [it is] holy to the LORD.
Young's Literal Translation (YLT)
And they do not sell of it, nor exchange, nor cause to pass away the first-fruit of the land: for [it is] holy to Jehovah.

Read in context

  1. 12ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು.
  2. 13ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
  3. 14ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.
  4. 15ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
  5. 16ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;
Read all of Ezekiel 48

Cross references

Original words (Hebrew)

Ezekiel 48:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.